ರಾಜ್ಯಚಿಕ್ಕಮಗಳೂರು: ರೌಡಿ ಶೀಟರ್ಗಳ ಜೊತೆ ಬಾರ್ನಲ್ಲಿ ಬಿಂದಾಸ್ ಎಣ್ಣೆ ಪಾರ್ಟಿ; ASI ಅಮಾನತು!
ಚಿಕ್ಕಮಗಳೂರಿ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್ಐ ರೌಡಿ ಶೀಟರ್ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು ಈ ಘಟನೆ ಸಂಬಂಧ ಅವರನ್ನು ಅಮಾನತು ಮಾಡಲಾಗಿದೆ. ASI ವಿರೇಂದ್ರರನ್ನು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.