ರಾಜ್ಯದೇಶ, ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ ಬುನಾದಿ ಹಾಕಿದ್ದು ಕಾಂಗ್ರೆಸ್; ದೃಷ್ಟಿ ಗ್ಯಾರಂಟಿ ಸರ್ಕಾರದ ಕೊಡುಗೆ: ಡಿ.ಕೆ ಶಿವಕುಮಾರ್
ಕರ್ನಾಟಕದಲ್ಲಿ 70 ವೈದ್ಯಕೀಯ ಕಾಲೇಜುಗಳಿವೆ. ಅತ್ಯಂತ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿರುವ ಪಟ್ಟಿಯಲ್ಲಿ ಕರ್ನಾಟಕವಿದ್ದು. ಇಲ್ಲಿ ಕಲಿತವರು ಹೊರ ದೇಶಗಳಿಗೆ ತೆರಳಿ ದೇಶಕ್ಕೆ ಉತ್ತಮ ಹೆಸರು ತರುತ್ತಿದ್ದಾರೆ ಎಂದು ಹೇಳಿದರು.