Drishya 2

ಅನೇಕ ಸೂಪರ್‌ ಸ್ಟಾರ್‌ಗಳಿದ್ದಾರೆ, ಆದರೆ ಒಬ್ಬನೇ ಕ್ರೇಜಿ ಸ್ಟಾರ್: ರವಿಚಂದ್ರನ್ ಸಂದರ್ಶನ
ಮನರಂಜನೆ

ಅನೇಕ ಸೂಪರ್‌ ಸ್ಟಾರ್‌ಗಳಿದ್ದಾರೆ, ಆದರೆ ಒಬ್ಬನೇ ಕ್ರೇಜಿ ಸ್ಟಾರ್: ರವಿಚಂದ್ರನ್ ಸಂದರ್ಶನ

ದೃಶ್ಯ 2 ಚಿತ್ರದ ಕುರಿತಂತೆ ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಚಿತ್ರದ ಕುರಿತಂತೆ ಮಹತ್ವದ ವಿಷಯಗಳನ್ನು ಹೇಳಿದ್ದಾರೆ.

ದೃಶ್ಯ-2 ಸಾಕಷ್ಟು ಕನ್ನಡದ ಸ್ಥಳೀಯತೆಯನ್ನು ಹೊಂದಿರುತ್ತದೆ: ಪಿ ವಾಸು
ಸಿನಿಮಾ ಸುದ್ದಿ

ದೃಶ್ಯ-2 ಸಾಕಷ್ಟು ಕನ್ನಡದ ಸ್ಥಳೀಯತೆಯನ್ನು ಹೊಂದಿರುತ್ತದೆ: ಪಿ ವಾಸು

ದೃಶ್ಯ ಸಿನಿಮಾದ ಸೀಕ್ವೆಲ್ ಆಗಿರುವ ದೃಶ್ಯ-2 ಸಿನಿಮಾವನ್ನು ಪಿ ವಾಸು ನಿರ್ದೇಶಿಸಿದ್ದು, ಎರಡನೇ ಬಾರಿಗೆ ರವಿಚಂದ್ರನ್ ಅಭಿನಯದ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ರವಿಚಂದ್ರನ್ ನನ್ನ ಅತ್ಯುತ್ತಮ ಸಹ ನಟರಲ್ಲಿ ಒಬ್ಬರು: ನವ್ಯ ನಾಯರ್
ಸಿನಿಮಾ ಸುದ್ದಿ

ರವಿಚಂದ್ರನ್ ನನ್ನ ಅತ್ಯುತ್ತಮ ಸಹ ನಟರಲ್ಲಿ ಒಬ್ಬರು: ನವ್ಯ ನಾಯರ್

2014ರಲ್ಲಿ ಬಿಡುಗಡೆಯಾಗಿದ್ದ ಕನ್ನಡ ಚಿತ್ರ 'ದೃಶ್ಯ'ದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನವ್ಯ ನಾಯರ್, ಆರು ವರ್ಷಗಳ ನಂತರ 'ದೃಶ್ಯ 2' ಚಿತ್ರದೊಂದಿಗೆ ಸ್ಯಾಂಡಲ್ ವುಡ್ ಗೆ ಮರಳಿದ್ದಾರೆ. ಇದೇ ಶುಕ್ರವಾರ ಥಿಯೇಟರ್ ನಲ್ಲಿ ಚಿತ್ರ ಬಿಡುಗಡೆ ಹಿನ್ವೆಲೆಯಲ್ಲಿ ಸಿಟಿ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ನವ್ಯ ನಾಯರ್, ಸಿಕ್ವೆಲ್ ಗೆ ವಾಪಸ್ಸಾದ ಬಗ್ಗೆ ಮಾತನಾಡಿದ್ದಾರೆ. 

ರವಿಚಂದ್ರನ್ ಅಭಿನಯದ 'ದೃಶ್ಯ 2' ಚಿತ್ರದ ಟ್ರೈಲರ್
ಮನರಂಜನೆ

ರವಿಚಂದ್ರನ್ ಅಭಿನಯದ 'ದೃಶ್ಯ 2' ಚಿತ್ರದ ಟ್ರೈಲರ್

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದೃಶ್ಯ 2 ಚಿತ್ರದ ಟ್ರೈಲರ್ ಬಿಡುಗಡೆಯಾಗದೆ. ಚಿತ್ರವನ್ನು ಪಿ ವಾಸು ನಿರ್ದೇಶಿಸಿದ್ದಾರೆ.