drive

'ಜಯನಗರ 4th block ನಲ್ಲಿ ಈ ರೀತಿ ಗುಜರಿ ನೋಡೋದಕ್ಕೆ ಅಸಹ್ಯವಾಗುತ್ತೆ': ಮತ್ತೊಂದು ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ; Video
ನಗರದಲ್ಲಿ ಹಳೆ ಸಮಸ್ಯೆ ಗುರುತಿಸಿ ದೈನಂದಿನ ಜೀವನದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆ ಪರಿಹಾರ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ದಿ ಖಾತೆಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

BBMP ಅಭಿಯಾನ ಎಫೆಕ್ಟ್: ನಗರದಲ್ಲಿ ಡೆಂಗ್ಯೂ ಪ್ರಕರಣ ಶೇ.75ರಷ್ಟು ಇಳಿಕೆ
ಜನವರಿ 1 ರಿಂದ ಜುಲೈ 23 ರವರೆಗೆ ನಗರದಲ್ಲಿ ಕೇವಲ 1,676 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 7,280 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು.

ನಾಯಿ ಕಡಿತದಿಂದ ಯುವ ಕಬಡ್ಡಿ ಆಟಗಾರ ಸಾವು: ಎಚ್ಚೆತ್ತ BBMP; ರೇಬೀಸ್ ವಿರುದ್ಧ ಅಭಿಯಾನ ತೀವ್ರ
ಪಾಲಿಕೆ ನಾಯಿ ಹಿಡಿಯುವ ತಂಡವು ಕಳೆದ ನಾಲ್ಕೂವರೆ ವರ್ಷಗಳಲ್ಲಿ 1,107 ಬೀದಿ ನಾಯಿಗಳಲ್ಲಿ ರೇಬಿಸ್ ಸೋಂಕಿತ 673 ನಾಯಿಗಳನ್ನು ಪ್ರತ್ಯೇಕಿಸಿದೆ ಎಂದು ತಿಳಿದು ಬಂದಿದೆ.

ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022.

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ
ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಂಡ್ಯ ಬಸ್ ದುರಂತ: ಚಾಲಕನಿಗೆ ಜಾಮೀನು ಮಂಜೂರು
ಕನಗನಮರಡಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸ್ ಚಾಲಕನಿಗೆ ಜೆಎಂಎಫ್'ಸಿ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ...

ನಿದ್ದೆಗೆ ಜಾರಿದ ಉಬರ್ ಚಾಲಕ: ಮನೆವರೆಗೂ ತಾನೇ ಡ್ರೈವಿಂಗ್ ಮಾಡಿದ ಪ್ರಯಾಣಿಕ
ಉಬರ್ ಕಾರು ಚಾಲಕ ನಿದ್ದೆಗೆ ಜಾರಿದ ಹಿನ್ನೆಲೆಯಲ್ಲಿ ಪ್ರಯಾಣಿಕನೊಬ್ಬ ತಾನೇ ತನ್ನ ಮನೆಯವರೆಗೂ ಡ್ರೈವಿಂಗ್ ಮಾಡಿಕೊಂಡು ಹೋಗಿರುವ ಘಟನೆ ಗುರಂಗಾವ್ ..

ಅಪಘಾತದ ವೇಳೆ ಕಾರು ಚಲಾಯಿಸಿದ್ದು ಹೇಮಮಾಲಿನಿ?
ಕಾರು ಚಾಲನೆಯ ವೇಳೆ ಹೇಮಮಾಲಿನಿ ಮದ್ಯಸೇವನೆ ಮಾಡಿದ್ದರು ಎಂಬ ಆರೋಪಗಳೂ ಸಾಮಾಜಿಕ ತಾಣದಲ್ಲಿ ...

ದ್ವಿಚಕ್ರ ಪ್ರಹರಕ್ಕೆ ಸಂಚಾರಿ ಪ್ರಹಾರ
ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಒಂದು ದಿನದ ನಂತರ ನಗರ ಸಂಚಾರ ಪೊಲೀಸರು...

