ರಾಜ್ಯಮಹದೇವಪುರ ವಲಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ; ನೋಡ ನೋಡುತ್ತಿದ್ದಂತೆಯೇ ಎರಡು ಅಂತಸ್ತಿನ ಮನೆ ಧರೆಗೆ!
ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಮುನ್ನೇನಕೊಳಲಿನ ಶಾಂತಿನಿಕೇತನ ಲೇಔಟ್ ನಲ್ಲಿ ಒಂದು ಅಂತಸ್ತಿನ ಕಟ್ಟಡ, ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ 4 ಅಂತಂಸ್ತಿನ ಕಟ್ಟಡ, ಸರ್ಜಾಪುರ ರಸ್ತೆಯ ಗ್ರೀನ್ ವುಡ್ ರೆಸಿಡೆನ್ಸಿ ಬಳಿ ಸ್ಲ್ಯಾಬ್ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.