ರಾಜ್ಯಸಂಸದ ಕೆ. ಸುಧಾಕರ್ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ: ರಾಜಕೀಯ ಒತ್ತಡ ಇಲ್ಲದೆ ತನಿಖೆ- ಸಚಿವರ ಭರವಸೆ
ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.