driver

ಹ್ಯಾಂಡ್ ಬೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ: ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು, ಹಲವು ವಾಹನಗಳು ಜಖಂ
ರಾಜ್ಯ

ಹ್ಯಾಂಡ್ ಬೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ: ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು, ಹಲವು ವಾಹನಗಳು ಜಖಂ

ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಮಾನತು; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ
ರಾಜ್ಯ

ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಮಾನತು; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಬಸ್ ನಲ್ಲಿ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾಗಿದ್ದವು.

ಬುರ್ಖಾ ಧರಿಸಿ ಬಸ್​ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ: ಕೆಕೆಆರ್‌ಟಿಸಿ ಬಸ್ ಚಾಲಕ ಅಮಾನತು
ರಾಜ್ಯ

ಬುರ್ಖಾ ಧರಿಸಿ ಬಸ್​ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ: ಕೆಕೆಆರ್‌ಟಿಸಿ ಬಸ್ ಚಾಲಕ ಅಮಾನತು

ರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ ಮಾಡಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿಯ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ.

ಕುಸಿದು ಬಿದ್ದ ಬಿಎಂಟಿಸಿ ಡ್ರೈವರ್: ಚಾಲಕನನ್ನು ಆಸ್ಪತ್ರೆಗೆ ಸೇರಿಸಿ, ಬಸ್ ಚಲಾಯಿಸಿದ ಎಸಿಪಿ; ಪ್ರಶಂಸೆಗಳ ಮಹಾಪೂರ!
ರಾಜ್ಯ

ಕುಸಿದು ಬಿದ್ದ ಬಿಎಂಟಿಸಿ ಡ್ರೈವರ್: ಚಾಲಕನನ್ನು ಆಸ್ಪತ್ರೆಗೆ ಸೇರಿಸಿ, ಬಸ್ ಚಲಾಯಿಸಿದ ಎಸಿಪಿ; ಪ್ರಶಂಸೆಗಳ ಮಹಾಪೂರ!

ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ‌ ನಿಲ್ಲಿಸಿದ್ದ ಬಿಎಂಟಿಸಿ‌ ಬಸ್‌ ಅನ್ನು ಸಹಾಯಕ‌ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ‌ ಸ್ಥಳಕ್ಕೆ‌ ತಲುಪಿಸಿದ್ದಾರೆ.

ಡಿಪೋ ಮ್ಯಾನೇಜರ್ ಕಿರುಕುಳ: ಡಿಸೇಲ್ ಸುರಿದುಕೊಂಡು KKSRTC ಬಸ್ ಚಾಲಕ ಆತ್ಮಹತ್ಯೆ ಯತ್ನ
ರಾಜ್ಯ

ಡಿಪೋ ಮ್ಯಾನೇಜರ್ ಕಿರುಕುಳ: ಡಿಸೇಲ್ ಸುರಿದುಕೊಂಡು KKSRTC ಬಸ್ ಚಾಲಕ ಆತ್ಮಹತ್ಯೆ ಯತ್ನ

ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್​ಆರ್​ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ.

ಶಕ್ತಿ ಯೋಜನೆ: ಮೇಲೆಯೇ ಬಸ್ ಹತ್ತಿಸಲು ಯತ್ನ, ಚಾಲಕನ ಅನಾಗರೀಕ ವರ್ತನೆಗೆ ಮಹಿಳೆಯರ ಹಿಡಿಶಾಪ!
ರಾಜ್ಯ

ಶಕ್ತಿ ಯೋಜನೆ: ಮೇಲೆಯೇ ಬಸ್ ಹತ್ತಿಸಲು ಯತ್ನ, ಚಾಲಕನ ಅನಾಗರೀಕ ವರ್ತನೆಗೆ ಮಹಿಳೆಯರ ಹಿಡಿಶಾಪ!

ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ `ಶಕ್ತಿಯೋಜನೆ’ ಜಾರಿಯಾಗಿದ್ದು, ಮಹಿಳೆಯರು ರಾಜ್ಯದ್ಯಾಂತ ಉಚಿತ ಪ್ರಯಾಣ ನಡೆಸುತ್ತಿದ್ದಾರೆ. ಪ್ರತಿದಿನ ಲಕ್ಷಾಂತರ ಮಹಿಳೆಯರು ಅಗತ್ಯ ದಾಖಲೆಗಳನ್ನ ತೋರಿಸಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ.

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ
ದೇಶ

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್‌ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. 

ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ ಅವರಸಹೋದರ ಮತ್ತು ಅವರ ಕುಟುಂಬ ಸದಸ್ಯರು ಗಾಯಗೊಂಡಿರುವ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು ಜೋಡಿ ಕೊಲೆ ಪ್ರಕರಣ: ಉದ್ಯಮಿಯ ಮಾಜಿ ಕಾರು ಚಾಲಕ ಸೇರಿ ಮೂವರ ಬಂಧನ
ರಾಜ್ಯ

ಬೆಂಗಳೂರು ಜೋಡಿ ಕೊಲೆ ಪ್ರಕರಣ: ಉದ್ಯಮಿಯ ಮಾಜಿ ಕಾರು ಚಾಲಕ ಸೇರಿ ಮೂವರ ಬಂಧನ

ಕೋರಮಂಗಲ ಜೋಡಿ ಕೊಲೆ ಪ್ರಕರಣವನ್ನು 48 ಗಂಟೆಗಳಲ್ಲಿ ಭೇದಿಸಿದ ಪೊಲೀಸರು, ಪ್ರಮುಖ ಆರೋಪಿ ಉದ್ಯಮಿಯ ಮಾಜಿ ಕಾರು ಚಾಲಕ ಸೇರಿದಂತೆ ಮೂವರನ್ನು ಮಂಗಳವಾರ ಬಂಧಿಸಿದ್ದಾರೆ.