Dr.K.Sudhakar

ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ
ರಾಜಕೀಯ

ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ಮತ್ತಷ್ಟು ಏರತೊಡಗಿದೆ.

ILI, SARI ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆ, ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸೂಚನೆ: ಡಾ.ಕೆ.ಸುಧಾಕರ್‌
ರಾಜ್ಯ

ILI, SARI ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆ, ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸೂಚನೆ: ಡಾ.ಕೆ.ಸುಧಾಕರ್‌

ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 

ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್
ರಾಜ್ಯ

ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್

ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್‌, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ನಮ್ಮ ಕ್ಲಿನಿಕ್ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ: ಡಾ. ಕೆ.ಸುಧಾಕರ್
ರಾಜ್ಯ

ನಮ್ಮ ಕ್ಲಿನಿಕ್ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ: ಡಾ. ಕೆ.ಸುಧಾಕರ್

ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ʼನಮ್ಮ ಕ್ಲಿನಿಕ್‌ʼ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 

ಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ನಾಳೆಯಿಂದ ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ.ಸುಧಾಕರ್
ರಾಜ್ಯ

ಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ನಾಳೆಯಿಂದ ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ.ಸುಧಾಕರ್

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಾಳೆಯಿಂದ ಮಹಾತ್ಮ ಗಾಂಧಿ ಜಯಂತಿವರೆಗೆ ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಐದು ಹೊಸ ಓಮಿಕ್ರಾನ್ ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 43ಕ್ಕೆ ಏರಿಕೆ: ಡಾ. ಕೆ.ಸುಧಾಕರ್
ರಾಜ್ಯ

ರಾಜ್ಯದಲ್ಲಿ ಐದು ಹೊಸ ಓಮಿಕ್ರಾನ್ ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 43ಕ್ಕೆ ಏರಿಕೆ: ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಬುಧವಾರ ಐದು ಹೊಸ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಬೆಂಗಳೂರಿನಲ್ಲಿ ನಾಲ್ಕು ಹಾಗೂ ದಾವಣಗೆರೆ ಒಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದಾಗಿ ಹೇಳಿದ್ದಾರೆ. 

ಬೂಸ್ಟರ್ ಡೋಸ್ ಲಸಿಕೆ ನೀಡಿಕೆ ಬಗ್ಗೆ ಕೇಂದ್ರದಿಂದಲೇ ಅಂತಿಮ ತೀರ್ಮಾನ: ಸಚಿವ ಡಾ. ಕೆ. ಸುಧಾಕರ್
ರಾಜ್ಯ

ಬೂಸ್ಟರ್ ಡೋಸ್ ಲಸಿಕೆ ನೀಡಿಕೆ ಬಗ್ಗೆ ಕೇಂದ್ರದಿಂದಲೇ ಅಂತಿಮ ತೀರ್ಮಾನ: ಸಚಿವ ಡಾ. ಕೆ. ಸುಧಾಕರ್

ಕೋವಿಡ್-19 ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಮೂರನೇ ಬೂಸ್ಟರ್ ಡೋಸ್ ಲಸಿಕೆ ನೀಡಿಕೆ ಬಗ್ಗೆ ಕೇಂದ್ರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಒಂದೂವರೆ ಕೋಟಿ ಕೋವಿಡ್-19 ಲಸಿಕೆ ನೀಡುವ ಗುರಿ: ಡಾ. ಕೆ.ಸುಧಾಕರ್
ರಾಜ್ಯ

ಸೆಪ್ಟೆಂಬರ್ ತಿಂಗಳಿನಲ್ಲಿ ಒಂದೂವರೆ ಕೋಟಿ ಕೋವಿಡ್-19 ಲಸಿಕೆ ನೀಡುವ ಗುರಿ: ಡಾ. ಕೆ.ಸುಧಾಕರ್

ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಒಂದೂವರೆ ಕೋಟಿ ಕೋವಿಡ್-19 ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಕೊರೋನಾ ಪರೀಕ್ಷೆ ನಿರ್ವಹಣೆಗೆ ಹೊಸ ವ್ಯವಸ್ಥೆ: ಡಾ. ಕೆ. ಸುಧಾಕರ್
ರಾಜ್ಯ

ಕೊರೋನಾ ಪರೀಕ್ಷೆ ನಿರ್ವಹಣೆಗೆ ಹೊಸ ವ್ಯವಸ್ಥೆ: ಡಾ. ಕೆ. ಸುಧಾಕರ್

ಕೊರೋನ  ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಪರೀಕ್ಷೆ ನಿರ್ವಹಣೆಗೆ ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.