Dr.K.Sudhakar

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ; ಆರು ಕಡೆ ಲ್ಯಾಬ್: ಡಾ. ಕೆ. ಸುಧಾಕರ್
ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಶಾಲೆಗಳನ್ನು ಆರಂಭಿಸಲು ಸರ್ಕಾರ ತರಾತುರಿಯಲ್ಲಿಲ್ಲ: ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಶಾಲೆಗಳು ಮತ್ತು ಕಾಲೇಜ್ ಗಳನ್ನು ಪ್ರಾರಂಭಿಸಲು ಯಾವುದೇ ಆತುರ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ: ಡಾ. ಕೆ.ಸುಧಾಕರ್
ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ: ಸಚಿವ ಡಾ. ಕೆ.ಸುಧಾಕರ್
ಕೋವಿಡ್ ಮೂರನೇ ಅಲೆಗೆ ಮುನ್ನೆಚ್ಚರಿಕೆಯಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಕೋವಿಡ್-19: ರಾಜ್ಯದಲ್ಲಿ ಇಂದು 58,395 ಜನರು ಗುಣಮುಖ, ಒಂದೇ ದಿನ ಅತಿ ಹೆಚ್ಚು ಚೇತರಿಕೆ!
ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಒಂದೇ ದಿನ 58,395 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ.

ಕೋವಿಡ್-19: ವಿಕ್ಟೋರಿಯಾ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಐಸಿಯು ಬೆಡ್ ಗಳ ವ್ಯವಸ್ಥೆ- ಸಚಿವ ಡಾ.ಕೆ ಸುಧಾಕರ್
ಐಸಿಯು ಬೆಡ್ ಗಳ ಕೊರತೆ ನೀಗಿಸಲು ವಿಕ್ಟೋರಿಯಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಬಗ್ಗೆ ಅನಗತ್ಯವಾಗಿ ಭೀತಿ ಸೃಷ್ಟಿಸಬೇಡಿ- ಡಾ.ಕೆ.ಸುಧಾಕರ್
ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಬಗ್ಗೆ ಅನಗತ್ಯವಾಗಿ ಭಯ ಸೃಷ್ಟಿಸದಂತೆ ಪ್ರತಿಯೊಬ್ಬರಲ್ಲಿ ಮನವಿ ಮಾಡುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ತಾಯಿ-ಮಗು ಸೇರಿ ಮೂವರಿಗೆ ರೂಪಾಂತರಿ ಕೊರೋನಾ ಸೋಂಕು: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೇರೆ ದೇಶಗಳಿಂದ ಬಂದ ಜನರನ್ನು ಪರೀಕ್ಷಿಸಿದಾಗ 6 ಜನರಿಗೆ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಮೂವರಲ್ಲಿ ರೂಪಾಂತರಿ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಗುರುತು: ಸಚಿವ ಡಾ..ಕೆ.ಸುಧಾಕರ್
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29, 451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

