Dr.K.Sudhakar

ಬೆಂಗಳೂರು, ಮೈಸೂರು, ಕಲಬುರಗಿಯ ಜಯದೇವ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ: ಡಾ. ಕೆ. ಸುಧಾಕರ್ 
ರಾಜ್ಯ

ಬೆಂಗಳೂರು, ಮೈಸೂರು, ಕಲಬುರಗಿಯ ಜಯದೇವ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ: ಡಾ. ಕೆ. ಸುಧಾಕರ್ 

ಹೃದಯ ಸಂಬಂಧಿತ  ಕಾಯಿಲೆಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಮೂಲಸೌಕರ್ಯಗಳನ್ನು ಸುಧಾರಿಸಲು, ರಾಜ್ಯ ಸರ್ಕಾರ ನೀಲನಕ್ಷೆಯನ್ನು ಸಿದ್ಧಪಡಿಸಿದೆ.

ಕೋವಿಡ್‌ -19: ಪರೀಕ್ಷೆ ಮೂರು ಪಟ್ಟು ಹೆಚ್ಚಳಕ್ಕೆ ಕ್ರಮ,ಖಾಸಗಿ ಸಹಭಾಗಿತ್ವದಲ್ಲಿ ಪ್ರಯೋಗಾಲಯ ಸ್ಥಾಪನೆ- ಸುಧಾಕರ್  
ರಾಜ್ಯ

ಕೋವಿಡ್‌ -19: ಪರೀಕ್ಷೆ ಮೂರು ಪಟ್ಟು ಹೆಚ್ಚಳಕ್ಕೆ ಕ್ರಮ,ಖಾಸಗಿ ಸಹಭಾಗಿತ್ವದಲ್ಲಿ ಪ್ರಯೋಗಾಲಯ ಸ್ಥಾಪನೆ- ಸುಧಾಕರ್  

ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ಪ್ರಯೋಗಾಲಗಳ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ವಾರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ನಟ, ನಟಿಯರು, ಗಣ್ಯರು ತಮ್ಮ ನಡವಳಿಕೆ ಶುದ್ಧವಾಗಿ ಇಟ್ಟುಕೊಳ್ಳಬೇಕು- ಡಾ.ಕೆ.ಸುಧಾಕರ್
ರಾಜ್ಯ

ನಟ, ನಟಿಯರು, ಗಣ್ಯರು ತಮ್ಮ ನಡವಳಿಕೆ ಶುದ್ಧವಾಗಿ ಇಟ್ಟುಕೊಳ್ಳಬೇಕು- ಡಾ.ಕೆ.ಸುಧಾಕರ್

ಸಿನಿಮಾ ನಟ-ನಟಿಯರು, ಗಣ್ಯರು ತಮ್ಮ ನಡವಳಿಕೆಯನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ:ವಾಸ್ತವಾಂಶ ಅರಿಯದೆ ಹೇಳಿಕೆ ಶೋಭೆ ತರಲ್ಲ- ಡಾ. ಕೆ. ಸುಧಾಕರ್ 
ರಾಜ್ಯ

ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ:ವಾಸ್ತವಾಂಶ ಅರಿಯದೆ ಹೇಳಿಕೆ ಶೋಭೆ ತರಲ್ಲ- ಡಾ. ಕೆ. ಸುಧಾಕರ್ 

 ರಾಜಧಾನಿ ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಎ.ಐ ತಂತ್ರಜ್ಞಾನ ಆಧಾರಿತ ಹೆಲ್ತ್ ಪಾಡ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ
ರಾಜ್ಯ

ಎ.ಐ ತಂತ್ರಜ್ಞಾನ ಆಧಾರಿತ ಹೆಲ್ತ್ ಪಾಡ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ  ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು.

ಪ್ರತಿಯೊಬ್ಬ ಕೊರೋನಾ ರೋಗಿಗೂ ಸೂಕ್ತ ಚಿಕಿತ್ಸೆ ಸರ್ಕಾರದ ಪ್ರಥಮ ಆದ್ಯತೆ-ಡಾ.ಕೆ.ಸುಧಾಕರ್ 
ರಾಜ್ಯ

ಪ್ರತಿಯೊಬ್ಬ ಕೊರೋನಾ ರೋಗಿಗೂ ಸೂಕ್ತ ಚಿಕಿತ್ಸೆ ಸರ್ಕಾರದ ಪ್ರಥಮ ಆದ್ಯತೆ-ಡಾ.ಕೆ.ಸುಧಾಕರ್ 

ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ.ಇದಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು  ನೀಡಲು ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಚಿಂತಾಮಣಿಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ವಲಯ ನಿರ್ಮಾಣ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ರಾಜ್ಯ

ಚಿಂತಾಮಣಿಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ವಲಯ ನಿರ್ಮಾಣ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿಂತಾಮಣಿಯಲ್ಲಿ ಕೈಗಾರಿಕಾಭಿವೃದ್ಧಿಗೆ 1,000 ಎಕರೆ ಜಾಗ ಗುರುತಿಸಿದ್ದು, ಇದು ದೊಡ್ಡ ಕೈಗಾರಿಕಾ ವಲಯವಾಗಿ ಬೆಳೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ ಮರಣ‌ ದರ‌ ಮಹಾರಾಷ್ಟ್ರ, ದೆಹಲಿಗಿಂತ ಕಡಿಮೆ: ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್
ರಾಜ್ಯ

ರಾಜ್ಯದಲ್ಲಿ ಮರಣ‌ ದರ‌ ಮಹಾರಾಷ್ಟ್ರ, ದೆಹಲಿಗಿಂತ ಕಡಿಮೆ: ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಮರಣ‌ ದರ‌ ಕಡಿಮೆಯಾಗಿದೆ. 

ಕೊಪ್ಪಳ ಮೆಡಿಕಲ್ ಕಾಲೇಜು ದಿನಕ್ಕೆ ಸಾವಿರ ಕೋವಿಡ್ ಪರೀಕ್ಷೆ ಮುೂಲಕ ಅನುಕರಣೀಯ ಸಾಧನೆ-ಡಾ.ಕೆ.ಸುಧಾಕರ್ 
ರಾಜ್ಯ

ಕೊಪ್ಪಳ ಮೆಡಿಕಲ್ ಕಾಲೇಜು ದಿನಕ್ಕೆ ಸಾವಿರ ಕೋವಿಡ್ ಪರೀಕ್ಷೆ ಮುೂಲಕ ಅನುಕರಣೀಯ ಸಾಧನೆ-ಡಾ.ಕೆ.ಸುಧಾಕರ್ 

ಕೊಪ್ಪಳ ಮೆಡಿಕಲ್ ಕಾಲೇಜು ಕೆಲ ಕುಂದು ಕೊರತೆಗಳ ಹೊರತಾಗಿಯೂ ದಿನಕ್ಕೆ 1000 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.