ರಾಜ್ಯBengaluru University ಮರುನಾಮಕರಣ: ಇನ್ನು ಮುಂದೆ Dr. Manmohan Singh ವಿಶ್ವವಿದ್ಯಾಲಯ- ಸಿಎಂ ಸಿದ್ದರಾಮಯ್ಯ ಘೋಷಣೆ
ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ | ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.