ರಾಜಕೀಯಕೃಷಿ ವಿಜ್ಞಾನಿ ಸ್ವಾಮಿನಾಥನ್ ಇನ್ನೂ ಬದುಕಿದ್ದಾರೆ: ವಿವಾದಕ್ಕೀಡಾದ ಗೃಹ ಸಚಿವರ ಟ್ವೀಟ್
ಕೃಷಿ ವಿಜ್ಞಾನಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಸ್ವಾಮಿ ನಾಥನ್ ನಿಧನರಾಗಿದ್ದಾರೆಂಬ ಸುಳ್ಳು ಸುದ್ದಿ ನಂಬಿದ ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ವಾಮಿನಾಥನ್ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.