Drone Attack

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ಅಟ್ಯಾಕ್!
ವಿದೇಶ

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ಅಟ್ಯಾಕ್!

ಉಕ್ರೇನಿಯನ್ ಸೇನೆಯು ರಾತ್ರೋರಾತ್ರಿ ರಷ್ಯಾವನ್ನು ಗುರಿಯಾಗಿಸಿಕೊಂಡು 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೋದ ಮೇಯರ್ ಇದನ್ನು ಮಾಸ್ಕೋದ ಮೇಲೆ ಇದುವರೆಗಿನ 'ಅತಿದೊಡ್ಡ' ದಾಳಿ ಎಂದು ಹೇಳಿದೆ.

ಮೂರ್ಖತನದ ಯಾವುದೇ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಅಮೆರಿಕ ದಾಳಿಗೆ ಇರಾನ್ ಕಠಿಣ ಎಚ್ಚರಿಕೆ
ವಿದೇಶ

ಮೂರ್ಖತನದ ಯಾವುದೇ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಅಮೆರಿಕ ದಾಳಿಗೆ ಇರಾನ್ ಕಠಿಣ ಎಚ್ಚರಿಕೆ

ಈ ದಾಳಿಗೆ ನಾವು ಖಂಡಿತವಾಗಿಯೂ ಉತ್ತರ ನೀಡುತ್ತೇವೆ. ಅದಕ್ಕಾಗಿ ಸೂಕ್ತ ಸಮಯ ಮತ್ತು ಸ್ಥಳವನ್ನು ನಾವು ಆಯ್ಕೆ ಮಾಡುತ್ತೇವೆ. ಮುಂದೆ ಯಾರಾದರೂ ಮತ್ತೊಮ್ಮೆ ಮೂರ್ಖತನದ ಕೃತ್ಯ ಎಸಗಿದರೆ, ಅದಕ್ಕೆ ನೀಡುವ ಪ್ರತಿಕ್ರಿಯೆ ಅತ್ಯಂತ ಕಠಿಣವಾಗಿರುತ್ತದೆ.

Hormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!
ವಿದೇಶ

Hormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

ನಿನ್ನೆ ಅವರು ನಾಲ್ಕು ಬಾರಿ ದಾಳಿ ನಡೆಸಿರುವುದು ನನಗೆ ಇಷ್ಟವಾಗಲಿಲ್ಲ," ಎಂದು ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ ಟ್ರಂಪ್, ಅಮೆರಿಕ ಪ್ರತಿದಾಳಿ ನಡೆಸುತ್ತದೆಯೇ ಎಂಬ ಪ್ರಶ್ನೆಗೆ, ನಿಮಗೇ ಗೊತ್ತಾಗುತ್ತದೆ ಎಂದು ಹೇಳಿದ್ದರು.

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಡ್ರೋನ್ ದಾಳಿ: ಟ್ರಂಪ್ ಆರೋಪ ಸಂಪೂರ್ಣ ಆಧಾರರಹಿತ- ಇರಾನ್
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಡ್ರೋನ್ ದಾಳಿ: ಟ್ರಂಪ್ ಆರೋಪ ಸಂಪೂರ್ಣ ಆಧಾರರಹಿತ- ಇರಾನ್

ಈ ವಾರ ಒಮಾನ್ ಕೊಲ್ಲಿಯಲ್ಲಿ ಅಮೆರಿಕ ಸೇನೆ ವ್ಯಾಪಾರ ಹಡಗುಗಳ ಮೇಲೆ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿರುವ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನವೇ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಎಂದು ರಾಯಭಾರ ಕಚೇರಿ ಟೀಕಿಸಿದೆ.

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
ವಿದೇಶ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ ರಷ್ಯಾದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾದ ಗಂಜಾಂ ಜಿಲ್ಲೆಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ 20 ದಿನಗಳಿಂದ ಸಿಲುಕಿರುವ ಮಂಗಳೂರಿನ ನಾವಿಕ; ಭೀಕರ ಅನುಭವ ವಿವರಿಸಿದ್ದು ಹೀಗೆ...
ರಾಜ್ಯ

ಹಾರ್ಮುಜ್ ಜಲಸಂಧಿಯಲ್ಲಿ 20 ದಿನಗಳಿಂದ ಸಿಲುಕಿರುವ ಮಂಗಳೂರಿನ ನಾವಿಕ; ಭೀಕರ ಅನುಭವ ವಿವರಿಸಿದ್ದು ಹೀಗೆ...

ಮಂಗಳೂರಿನ ನಮ್ಮ ಮನೆಗಳಲ್ಲಿ ಕುಟುಂಬದವರು ಆತಂಕದಲ್ಲಿದ್ದಾರೆ. ಕಳೆದ ಆರು ತಿಂಗಳಿಂದ ನಾನು ಮನೆಗೆ ಹೋಗಿಲ್ಲ. ಅವರು ನನ್ನ ಬರುವಿಕೆಗೆ ಕಾಯುತ್ತಿದ್ದಾರೆ ಎಂದು ನಾವಿಕ ಹೇಳಿದ್ದಾರೆ.

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ
ವಿದೇಶ

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

ಲಭ್ಯ ಮಾಹಿತಿಯ ಪ್ರಕಾರ, ಬಾಗ್ದಾದ್‌ನಲ್ಲಿನ ಅಮೆರಿಕ ರಾಯಭಾರ ಕಚೇರಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಅನೇಕ ಡ್ರೋನ್ ಮತ್ತು ಕ್ಷಿಪಣಿಗಳ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ; Hormuz ರಕ್ಷಣೆಗೆ NATO ನೆರವು ಕೋರಿದ ಟ್ರಂಪ್
ವಿದೇಶ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ; Hormuz ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ವಿಮಾನ ನಿಲ್ದಾಣದ ಸಮೀಪದಲ್ಲಿ ಡ್ರೋನ್ ದಾಳಿ ನಡೆದಿದ್ದು, ಇದು ಒಂದು ಇಂಧನ ಟ್ಯಾಂಕ್‌ಗೆ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ತಕ್ಷಣವೇ ದುಬೈ ನಾಗರಿಕ ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ರಷ್ಯಾ ಮೇಲೆ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!
ವಿದೇಶ

ರಷ್ಯಾ ಮೇಲೆ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!

ರಷ್ಯಾದತ್ತ ನುಗ್ಗಿಬಂದ 16 ಡ್ರೋನ್‌ಗಳನ್ನು ಹೊಡೆದುರುಳಿಸಿದ್ದಾಗಿ ರಷ್ಯಾ ಹೇಳಿಕೊಂಡಿದೆ. ಮಾಸ್ಕೋದ ಮೇಲೆ ದಾಳಿ ಮಾಡಲು ಹೊರಟಿದ್ದ 16 ಉಕ್ರೇನಿಯನ್ ಡ್ರೋನ್‌ಗಳನ್ನು ರಷ್ಯಾ ಶನಿವಾರ ಹೊಡೆದುರುಳಿಸಿದೆ