Drone seen

ಮುಂಬೈ: ಉದ್ಧವ್ ಠಾಕ್ರೆ ಮನೆಯ ಮೇಲೆ ಡ್ರೋನ್ ಹಾರಾಟ; ಶಿವಸೇನಾ-ಯುಬಿಟಿ ಕಳವಳ
ಪೊಲೀಸರು ಈ ವಿಷಯವನ್ನು ತನಿಖೆ ಮಾಡಬೇಕು, ಡ್ರೋನ್ ಹಾರಾಟದ ಹಿಂದಿನ ಉದ್ದೇಶವನ್ನು ಕಂಡುಹಿಡಿಯಬೇಕು ಎಂದು ಒತ್ತಾಯ

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಭದ್ರತಾ ಲೋಪ ಸಂಭವಿಸಿದೆ. ಇಲ್ಲಿನ ಸಿವಿಲ್ ಲೈನ್ಸ್ ನಲ್ಲಿರುವ ಮುಖ್ಯಮಂತ್ರಿ ನಿವಾಸದ ಬಳಿ ಡ್ರೋನ್ ಪತ್ತೆ ಮಾಹಿತಿ ಲಭಿಸಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

