ಸಿನಿಮಾ ಸುದ್ದಿಸಿನಿಮಾ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ: ಸಚಿವ Zameer Ahmed Khan ಪುತ್ರ ಜೈದ್ ಖಾನ್ ಗೆ ಸಂಕಷ್ಟ! ಪುನೀತ್ ಕೆರೆಹಳ್ಳಿ ಆಕ್ರೋಶ
‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.