drone

ಉಗ್ರರ ಮತ್ತೊಂದು ಸಂಚು ವಿಫಲ: ಸೇನಾ ಕೇಂದ್ರದ ಬಳಿ ಡ್ರೋಣ್ ಪತ್ತೆ, ಭದ್ರತಾ ಪಡೆಗಳಿಂದ ಗುಂಡಿನ ದಾಳಿ
ದೇಶ

ಉಗ್ರರ ಮತ್ತೊಂದು ಸಂಚು ವಿಫಲ: ಸೇನಾ ಕೇಂದ್ರದ ಬಳಿ ಡ್ರೋಣ್ ಪತ್ತೆ, ಭದ್ರತಾ ಪಡೆಗಳಿಂದ ಗುಂಡಿನ ದಾಳಿ

ಮತ್ತೊಮ್ಮೆ ಡ್ರೋಣ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ಭಾರತೀಯ ಸೇನಾಪಡೆ ಸೋಮವಾರ ವಿಫಲಗೊಳ್ಳುವಂತೆ ಮಾಡಿದೆ. ಸೇನಾ ಕೇಂದ್ರದ ಬಳಿ ಪತ್ತೆಯಾದ ಡ್ರೋಣ್'ವೊಂದರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪಂಜಾಬ್'ನ ದೇರಾ ಬಾಬಾ ನಾನಕ್ ನಲ್ಲಿ ಪಾಕ್ ಡ್ರೋಣ್ ಪತ್ತೆ!
ದೇಶ

ಪಂಜಾಬ್'ನ ದೇರಾ ಬಾಬಾ ನಾನಕ್ ನಲ್ಲಿ ಪಾಕ್ ಡ್ರೋಣ್ ಪತ್ತೆ!

ಪಂಜಾಬ್ ರಾಜ್ಯದ ಗುರುದಾಸ್ಪುರ ಜಿಲ್ಲೆಯ ದೇರಾ ಬಾಬಾ ನಾನಕ್ ನಲ್ಲಿ ಪಾಕಿಸ್ತಾನದ ಡ್ರೋಣ್ ವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಪತ್ತೆ ಹಚ್ಚಿದೆ ಎಂದು ತಿಳಿದುಬಂದಿದೆ.

ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ನೂತನವಾಗಿ ಆವಿಷ್ಕಾರವಾಗಿರುವ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಮಾಡುವ ಯಂತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು. 

ಹಂಪಿಯಲ್ಲಿ ನಿಯಮ ಮೀರಿ ಡ್ರೋಣ್ ಬಳಕೆ: ಕ್ರಮಕ್ಕೆ ಮುಂದಾದ ಅಧಿಕಾರಿಗಳು
ರಾಜ್ಯ

ಹಂಪಿಯಲ್ಲಿ ನಿಯಮ ಮೀರಿ ಡ್ರೋಣ್ ಬಳಕೆ: ಕ್ರಮಕ್ಕೆ ಮುಂದಾದ ಅಧಿಕಾರಿಗಳು

ವಿಶ್ವವಿಖ್ಯಾತ ಪ್ರವಾಸಿ ತಾಣ ಹಂಪಿಯ ಸ್ಮಾರಕಗಳ ಸಂರಕ್ಷಣೆಗೆ ಮತ್ತು ಸ್ಮಾರಕಗಳ ಮೂಲ ಸ್ವರೂಪದ ಸಂರಕ್ಷಣೆಗೆ ಹಲವಾರು ನಿಯಮಗಳನ್ನು ಜಾರಿಗೆ ತಂದಿದ್ದರೂ ಪದೇ ಪದೇ ನಿಯಮ ಉಲ್ಲಂಘಟನೆಯಾಗುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಲೇ ಇದ್ದು, ಪರವಾನಗಿ ಇಲ್ಲದೇ ಡ್ರೋಣ್ ಕ್ಯಾಮೆರಾಗಳ ಹಾರಾಟ ಎಗ್ಗಿಲ್ಲದೇ ಮುಂದುವರೆದಿವೆ.

ಪಾಕಿಸ್ತಾನದಿಂದ ಉಗ್ರರಿಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರ ರವಾನೆ; ರಜೌರಿಯಲ್ಲಿ 3 ಎಲ್ಇಟಿ ಉಗ್ರರ ಬಂಧನ
ದೇಶ

ಪಾಕಿಸ್ತಾನದಿಂದ ಉಗ್ರರಿಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರ ರವಾನೆ; ರಜೌರಿಯಲ್ಲಿ 3 ಎಲ್ಇಟಿ ಉಗ್ರರ ಬಂಧನ

ಪಾಕಿಸ್ತಾನದಿಂದ ಉಗ್ರರಿಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರ ರವಾನೆ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭರ್ಜರಿ ಕಾರ್ಯಾಚರಣೆ ನಡೆಸಿದ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಜೌರಿಯಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಬಂಧಿಸಿದ್ದಾರೆ.

ಮತ್ತೊಮ್ಮೆ ವಿಫಲಗೊಂಡ ಪಾಕ್ ಸಂಚು: ಶಸ್ತ್ರಾಸ್ತ್ರ ಹೊತ್ತೊಯ್ಯುತ್ತಿದ್ದ ಡ್ರೋಣ್ ಹೊಡೆದುರುಳಿಸಿದ ಸೇನೆ
ದೇಶ

ಮತ್ತೊಮ್ಮೆ ವಿಫಲಗೊಂಡ ಪಾಕ್ ಸಂಚು: ಶಸ್ತ್ರಾಸ್ತ್ರ ಹೊತ್ತೊಯ್ಯುತ್ತಿದ್ದ ಡ್ರೋಣ್ ಹೊಡೆದುರುಳಿಸಿದ ಸೇನೆ

ಭಾರತದ ಮೇಲೆ ವಿಧ್ವಂಸಕ ಕೃತ್ಯವೆಸಲು ಸದಾಕಾಲ ತುದಿಗಾಲಲ್ಲಿ ನಿಂತಿರುವ ಪಾಕಿಸ್ತಾನ ಉಗ್ರ ಸಂಘಟನೆಗಳ ಮತ್ತೊಂದು ದಾಳಿ ಸಂಚನ್ನು ಭಾರತೀಯ ಸೇನೆ ವಿಫಲಗೊಳ್ಳುವಂತೆ ಮಾಡಿದೆ.

ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಮಿಡತೆ ಸೈನ್ಯ ದಾಳಿ: ಪಂಜಾಬ್'ನಲ್ಲಿ ಹೈಅರ್ಟ್ ಘೋಷಣೆ, ಡ್ರೋಣ್ ನಿಯೋಜನೆಗೆ ಚಿಂತನೆ
ದೇಶ

ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಮಿಡತೆ ಸೈನ್ಯ ದಾಳಿ: ಪಂಜಾಬ್'ನಲ್ಲಿ ಹೈಅರ್ಟ್ ಘೋಷಣೆ, ಡ್ರೋಣ್ ನಿಯೋಜನೆಗೆ ಚಿಂತನೆ

ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಭಾರೀ ಪ್ರಮಾಣದ ಬೆಳೆ ನಾಶ ಮಾಡಿರುವ ಮಿಡತೆ ಸೈನ್ಯ ಬುಧವಾರ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಗೆ ದಾಳಿಯಿತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮಿಡತೆ ಸೈನ್ಯವು ಕೊರೋನಾ ಸಂಕಷ್ಟದಿಂದ ಹೈರಾಣಾಗಿರುವ ಮಹಾರಾಷ್ಟ್ರದ ಮತ್ತಷ್ಟು ಪ್ರದೇಶಗಳಿಗೆ ಮುನ್ನುಗ್ಗುವ ಸಾಧ್ಯತೆಗಳಿವೆ...

ಮೈಸೂರು: ಜನರ ಚಲನವಲನಗಳನ್ನು ಗಮನಿಸಲು ಡ್ರೋನ್ ಮೊರೆ ಹೋದ ಪೊಲೀಸರು!
ರಾಜ್ಯ

ಮೈಸೂರು: ಜನರ ಚಲನವಲನಗಳನ್ನು ಗಮನಿಸಲು ಡ್ರೋನ್ ಮೊರೆ ಹೋದ ಪೊಲೀಸರು!

ನಗರದ ಎನ್ ಆರ್ ಮೊಹಲ್ಲಾದಲ್ಲಿ ಸಾರ್ವಜನಿಕರು ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ  ನಗರ ಪೊಲೀಸರು ಅವರ ಮೇಲೆ ನಿಗಾ ಇಡಲು ಡ್ರೋಣ್ ಕ್ಯಾಮೆರಾ ಬಳಸುತ್ತಿದ್ದಾರೆ.

ಬೆಳೆಗೆ ಕೀಟನಾಶಕ ಸಿಂಪಡಿಸಲು ಡ್ರೋಣ್ ಬಳಸಿದ ಮಾದರಿ ರೈತ 
ವಿಶೇಷ

ಬೆಳೆಗೆ ಕೀಟನಾಶಕ ಸಿಂಪಡಿಸಲು ಡ್ರೋಣ್ ಬಳಸಿದ ಮಾದರಿ ರೈತ 

ಕೃಷಿಯಲ್ಲಿ ಯುವಕರು ತೊಡಗಿಸಿಕೊಂಡಂತೆಲ್ಲಾ ತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆಯೆಂಬಂತೆ ಆಂಧ್ರದ ಗುಂಟೂರು ಜಿಲ್ಲೆಯ ನಂಬೂರು ಗ್ರಾಮದ ರೈತ ಕೋಟಿರೆಡ್ಡಿ 3 ಎಕರೆ ಪ್ರದೇಶದ ಮೆಕ್ಕೆ ಜೋಳದ ಬೆಳೆಗೆ ಕೀಟನಾಶಕ ಸಿಂಪಡಿಸಲು ಡ್ರೋಣ್ ಬಳಕೆ ಮಾಡಿ ಮಾದರಿ ರೈತ ಎನಿಸಿಕೊಂಡಿದ್ದಾರೆ.