drones

ಡ್ರೋಣ್ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಕೇಂದ್ರ ಸಚಿವ ರಾಮದಾಸ್ ಅಠವಳೆ
ಡ್ರೋಣ್ ಗಳಿಗೆ ಇತರ ದೇಶಗಳು ನೀಡುತ್ತಿರುವ ಹಣಕ್ಕಿಂತ ನಾಲ್ಕು ಪಟ್ಟು ಹೆಚ್ಚು ಪಾವತಿಸಿ ಕೇಂದ್ರ ಸರ್ಕಾರ ಅಮೆರಿಕದಿಂದ 31 ಪ್ರಿಡೇಟರ್ ಡ್ರೋಣ್ ಗಳನ್ನು ಖರೀದಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ...

ಸಂಚಾರ ದಟ್ಟಣೆಯ ಜಂಕ್ಷನ್‌ಗಳ ಮೇಲೆ ನಿಗಾ ಇಡಲು ಡ್ರೋನ್ ಕ್ಯಾಮೆರಾಗಳ ಬಳಸಲು ಟ್ರಾಫಿಕ್ ಪೊಲೀಸರು ಮುಂದು!
ಬೆಂಗಳೂರಿನ ಸಂಚಾರ ದಟ್ಟಣೆ ಮೇಲೆ ಕಣ್ಣಿಡಲು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಸೋಮವಾರ ಹೆಬ್ಬಾಳ ಜಂಕ್ಷನ್‌ನಲ್ಲಿ ಡ್ರೋನ್ ಕ್ಯಾಮೆರಾ ಕಣ್ಗಾವಲು ಪ್ರಯೋಗವನ್ನು ನಡೆಸಿದರು.

23 ಉಕ್ರೇನಿಯನ್ನರ ಹತ್ಯೆಗೆ ಪ್ರತೀಕಾರ; ಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ನ 2 ಡ್ರೋನ್ ಗಳು ದಾಳಿ ಮಾಡಿದ್ದು, ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ರಷ್ಯಾ ಅಧಿಕಾರಿ ಮಾಹಿತಿ ನೀಡಿದ್ದಾರೆ.

ರಷ್ಯಾ ಡ್ರೋನ್ ಗಳನ್ನು ಹೊಡೆದುರುಳಿಸುವಲ್ಲಿ ಉಕ್ರೇನ್ ಯಶಸ್ವಿ; ವಿದ್ಯುತ್ ಸ್ಥಾವರಗಳ ದುರಸ್ತಿ
ಉಕ್ರೇನ್ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ ಡ್ರೋನ್ ಗಳನ್ನು ಉಕ್ರೇನ್ ಹೊಡೆದುರುಳಿಸುವಲ್ಲಿ ಯಶಸ್ಸು ಕಂಡಿದೆ.

ಕೋವಿಡ್ ಲಸಿಕೆ ವಿತರಣೆಗೆ ಡ್ರೋನ್ ಬಳಸಲು ಐಸಿಎಂಆರ್‌ಗೆ ವಿಮಾನಯಾನ ಸಚಿವಾಲಯದಿಂದ ಷರತ್ತುಬದ್ಧ ಅನುಮತಿ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಣಿಪುರ ಮತ್ತು ನಾಗಾಲ್ಯಾಂಡ್‌ನಲ್ಲಿ ಕೊರೋನಾ ಲಸಿಕೆಗಳನ್ನು ವಿಸ್ತರಿಸಲು ಡ್ರೋನ್‌ಗಳನ್ನು ಬಳಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)ಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ಹೇಳಿದೆ.

ಜಮ್ಮು-ಕಾಶ್ಮೀರದ ಇನ್ನೂ ಮೂರು ಜಿಲ್ಲೆಗಳಲ್ಲಿ ಡ್ರೋನ್ ಬಳಕೆ ನಿಷೇಧ
ಜಮ್ಮು ಮತ್ತು ಕಾಶ್ಮೀರದ ಸಾಂಬಾ, ರಾಂಬನ್ ಮತ್ತು ಬಾರಾಮುಲ್ಲಾದಲ್ಲಿ ಡ್ರೋನ್‌ಗಳು ಮತ್ತು ಇತರ ಮಾನವರಹಿತ ವೈಮಾನಿಕ ವಾಹನಗಳನ್ನು ಸಂಗ್ರಹಿಸುವುದು, ಮಾರಾಟ ಮಾಡುವುದು ಅಥವಾ ಇಟ್ಟುಕೊಳ್ಳುವುದನ್ನು ಜಿಲ್ಲಾ ಅಧಿಕಾರಿಗಳು ನಿಷೇಧಿಸಿದ್ದಾರೆ.

ವಾಯುನೆಲೆ ಮೇಲೆ ದಾಳಿ: ಡ್ರೋನ್ ಮೂಲಕ ನಡೆಸಲಾಗಿತ್ತೇ ಬಾಂಬ್ ಸ್ಫೋಟ?!
ಜಮ್ಮುವಿನ ವಾಯುನೆಲೆಯಲ್ಲಿ ನಡೆದಿದ್ದ ದಾಳಿಯಲ್ಲಿ ಡ್ರೋನ್ ಮೂಲಕ ಆರ್ ಡಿಎಕ್ಸ್ ನ್ನು ಐಇಡಿಗಳಲ್ಲಿಟ್ಟು ಸ್ಫೋಟ ಮಾಡಲಾಗಿತ್ತು ಎಂದು ವಿಧಿವಿಜ್ಞಾನ ತಜ್ಞರು ಹೇಳಿದ್ದಾರೆ.

ಶ್ರೀನಗರದಲ್ಲಿ ಡ್ರೋಣ್ ಗಳು, ಮಾನವ ರಹಿತ ವಾಹನಗಳಿಗೆ ನಿರ್ಬಂಧ
ಡ್ರೋಣ್ ಬಳಸಿ ಜಮ್ಮು ವಾಯುನೆಲೆ ಮೇಲೆ ದಾಳಿಯಾದ ನಂತರ ಡ್ರೋಣ್ ಗಳು ಮತ್ತು ಇದೇ ರೀತಿಯ ಮಾನವ ರಹಿತ ವೈಮಾನಿಕ ವಾಹನಗಳಿಗೆ ಶ್ರೀನಗರ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ.

ಇದೇ ಮೊದಲು, ತೆಲಂಗಾಣದಲ್ಲಿ ಡ್ರೋನ್ ಗಳ ಮೂಲಕ ಕೋವಿಡ್-19 ಲಸಿಕೆ ತಲುಪಿಸಲು ಕೇಂದ್ರ ಸಮ್ಮತಿ
ಇದೇ ಮೊದಲ ಬಾರಿಗೆ ನಾಗರಿಕ ವಿಮಾನಯಾನ ಸಚಿವಾಲಯ, ತೆಲಂಗಾಣದಲ್ಲಿ ಡ್ರೋನ್ ಗಳ ಮೂಲಕ ಕೋವಿಡ್-19 ಲಸಿಕೆ ತಲುಪಿಸುವುದಕ್ಕೆ ಅನುಮತಿ ನೀಡಿದೆ.

