D.Roopa

ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ
ಐಎಎಸ್ ಹಾಗೂ ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.

ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ?: ರೂಪಾ ಮೌದ್ಗಿಲ್ ಪ್ರಶ್ನೆ
ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

