ದೇಶಕೊವಿಡ್-19 ಎಫೆಕ್ಟ್: ಇತರೆ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಶೇ. 70ರಷ್ಟು ಇಳಿಕೆ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಇತರೆ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.