ರಾಜ್ಯದೇಶದಲ್ಲಿ ವಿದ್ಯಾರ್ಥಿಗಳ ಡ್ರಾಪ್ ಔಟ್ ಪ್ರಮಾಣದಲ್ಲಿನ ಹೆಚ್ಚಳವು ಕಳವಕಾರಿ: ರಾಜ್ಯಪಾಲ ಗೆಹ್ಲೋಟ್
ದೇಶದಲ್ಲಿ ವಿದ್ಯಾರ್ಥಿಗಳ ಡ್ರಾಪ್ ಔಟ್ ಪ್ರಮಾಣದಲ್ಲಿನ ಹೆಚ್ಚಳಕ್ಕೆ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ವಿಷಾದ ವ್ಯಕ್ತಪಡಿಸಿದ್ದು, ಇದು ದೇಶದಲ್ಲಿ ದೊಡ್ಡ ಸಮಸ್ಯೆಯಾಗಿದೆ ಎಂದು ಬುಧವಾರ ಹೇಳಿದ್ದಾರೆ.