ಸಿನಿಮಾ ಸುದ್ದಿಈ ವಯಸ್ಸಲ್ಲಿ ಡ್ರಾಮಾ ಎಲ್ಲ ಬೇಕಾ? ಮುಜುಗರದ ಸಂಗತಿ: ವಿಜಯ್ ಪತ್ನಿ ಸಂಗೀತಾ, ಉದಯನಿಧಿ ವಿವಾದದ ಬಳಿಕ ತ್ರಿಶಾ ಪೋಸ್ಟ್ ವೈರಲ್!
ತ್ರಿಶಾ ಹಂಚಿಕೊಂಡಿರುವ ಪೋಸ್ಟ್ಗಳು ಈಗ ಸಾಮಾದಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಒಂದು ಪೋಸ್ಟ್ನಲ್ಲಿ, "ಈ ವಯಸ್ಸಿನಲ್ಲಿ ನಾಟಕ ಮುಜುಗರದ ಸಂಗತಿ.