ದೇಶಬರ ಪರಿಹಾರ ನಿಧಿ ತಿಕ್ಕಾಟ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್
ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಳಿತು.