ರಾಜಕೀಯಬರ ಪರಿಹಾರ ಕುರಿತು ಅಮಿತ್ ಶಾ ಹೇಳಿಕೆ "ಸಾಕ್ಷಾತ್ ಸುಳ್ಳು": ಕೇಂದ್ರಕ್ಕೆ ಕಾಂಗ್ರೆಸ್ ತರಾಟೆ
ರಾಜ್ಯ ಸರ್ಕಾರ ಮೂರು ತಿಂಗಳು ತಡವಾಗಿ ಪ್ರಸ್ತಾವನೆ ಸಲ್ಲಿಸಿದ್ದರಿಂದ ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ "ಸಾಕ್ಷಾತ್ ಸುಳ್ಳು" ಎಂದು ಕಾಂಗ್ರೆಸ್ ಟೀಕಿಸಿದೆ.