ರಾಜ್ಯಬರ ಪೀಡಿತ ಪ್ರದೇಶ ಘೋಷಣೆಗೆ ಇರುವ ಮಾನದಂಡ ಬದಲಿಸುವಂತೆ ಕೇಂದ್ರಕ್ಕೆ ಪತ್ರ: ಕೃಷ್ಣ ಬೈರೇಗೌಡ
ಬರ ಪೀಡಿತ ಪ್ರದೇಶ ಘೋಷಿಸುವ ಉದ್ದೇಶದಿಂದ ಸಿದ್ಧಪಡಿಸಿರುವ "ಬರ ಕೈಪಿಡಿ"ಯಲ್ಲಿನ ಮಾನದಂಡಗಳು ವಾಸ್ತವತೆಯ ಆಧಾರದ ಮೇಲೆ ಬದಲಾವಣೆ ಮಾಡುವಂತೆ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕಂದಾಯ...