ದೇಶಬರ ತಾಲೂಕುಗಳು 114ಕ್ಕೆ ಏರಿಕೆ
ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಬರದ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 98ರಿಂದ 114ಕ್ಕೆ ಹೆಚ್ಚಾಗಿದೆ. ಬರ ಪರಿಹಾರ ತುರ್ತು ಕಾಮಗಾರಿ ಕೈಗೊಳ್ಳಲು ರು.149 ಕೋಟಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ...