ರಾಜ್ಯ38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ: ರಾಜ್ಯ ಸರ್ಕಾರ
ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ನೀಡಿದ್ದು, 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು.