drought relief funds

ಇದೇ ನಿಮ್ಮ ಕೊನೆಯ ಚುನಾವಣೆ ಭಾಷಣ; ಮತ್ತೆ ಅಧಿಕಾರಕ್ಕೆ ಬರಲಾರಿರಿ; ನಿಮ್ಮ ಹಿಪಾಕ್ರಸಿ ಬಗ್ಗೆ ಉತ್ತರ ಕೊಡಿ!
ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಏನು ಭಿಕ್ಷುಕ ರಾಜ್ಯವೇ? ಎಂದು ನೀವು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಪ್ರಶ್ನಿಸಿದ್ದು ಸುಳ್ಳೇ?

ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರ ಒಪ್ಪಿಗೆ: ಕನ್ನಡಿಗರ ಸುದೀರ್ಘ ಹೋರಾಟ ಯಶಸ್ವಿ- ಸಿಎಂ ಸಿದ್ದರಾಮಯ್ಯ
ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.

ಶೀಘ್ರ ಬರ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಅಮಿತ್ ಶಾ, ನಿರ್ಮಲಾಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯಕ್ಕೆ ಬರ ಪರಿಹಾರದ ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದಾರೆ.

