Drought Relief

ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್
2,500 ರೂ. ಪರಿಹಾರ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ. ಸರ್ಕಾರದ ಪರಿಹಾರದಿಂದ ರೈತರ ಅಗತ್ಯಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ಆರ್. ಅಶೋಕ್ ಟೀಕಿಸಿದರು.

ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ₹2,500 ಆರ್ಥಿಕ ನೆರವು: ಬ್ಯಾಂಕ್ ಖಾತೆಗಳಿಗೆ ನೇರ ಜಮೆ!
ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗೆ 2,500 ರೂಪಾಯಿ ಹಾಕೋದಾಗಿ ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

'ರಿಯಲ್ ಎಸ್ಟೇಟ್ ಮುಖ್ಯಮಂತ್ರಿ'ಗೆ ಬರಗಾಲದ ಬಗ್ಗೆ ಏನೂ ಗೊತ್ತಿಲ್ಲ; ಪ್ರತಿ ಎಕರೆಗೆ 50 ಸಾವಿರ ರೂ ಪರಿಹಾರ ನೀಡಿ: ಅಶೋಕ್ ಆಗ್ರಹ
ಕೋಟೆ ಕೊಳ್ಳೆ ಹೊಡೆದು ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತಾಗಿದೆ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ. ಬರಗಾಲ ಬಂದು ತಿಂಗಳುಗಳೇ ಕಳೆದಿವೆ. ರೈತರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದಾರೆ. ನಾವು ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದೇವೆ.

'ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ': ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ; ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
ರಾಜ್ಯದಲ್ಲಿ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಬಿಕ್ಕಟ್ಟು ಹಾಗೂ ಕೃಷಿ ವಲಯದಲ್ಲಿ ಉಂಟಾಗಿರುವ ಸಂಕಷ್ಟವನ್ನು ಉಲ್ಲೇಖಿಸಿ, ಬರ ಪರಿಸ್ಥಿತಿಯನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಿ ವಿಶೇಷ ಆರ್ಥಿಕ ನೆರವು ನೀಡುವಂತೆ..

ಜನ, ಜಾನುವಾರುಗಳಿಗೆ ನೀರು-ಮೇವಿನ ಸಮಸ್ಯೆಯಾಗದಂತೆ ಕ್ರಮ; ಶೀಘ್ರವೇ ನೆರವು ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ: ಡಿಸಿಎಂ ಪರಮೇಶ್ವರ್
ಭಾನುವಾರ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಹೀಗೆಯೇ ಇನ್ನೊಂದೆರಡು ದಿನ ಮಳೆಯಾದ್ರೆ ಜಲಾಶಯಗಳು ಸ್ವಲ್ಪ ಮಟ್ಟಿಗಾದರೂ ತುಂಬಬಹುದು. ಜಲಾಶಯಗಳಲ್ಲಿ ಒಂದು ಮಟ್ಟಿಗಾದರೂ ನೀರು ತುಂಬಿದರೆ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.

ಶೀಘ್ರವೇ ಬರ ಪರಿಹಾರ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿದೆ, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ತೀವ್ರವಾಗಬಹುದು ಎಂಬ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

ಬರ ಪರಿಹಾರ: ರಾಜ್ಯ ಸರ್ಕಾರದಿಂದ 16 ಲಕ್ಷ ರೈತರಿಗೆ ತಲಾ 3,000 ರೂ. ಜಮೆ
ರಾಜ್ಯ ಸರ್ಕಾರ, ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ತಲಾ 3,000 ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಗುರುವಾರ ಹೇಳಿದ್ದಾರೆ.

ಬರ ಪರಿಹಾರ: ಅಂತರ ಸಚಿವಾಲಯ ಕೇಂದ್ರ ತಂಡದ ವರದಿ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಕರ್ನಾಟಕ ಸರ್ಕಾರಕ್ಕೆ ಕೇಂದ್ರವು ಸುಮಾರು 3,400 ಕೋಟಿ ರೂಪಾಯಿಗಳನ್ನು ಪರಿಹಾರ ನಿಧಿಯಾಗಿ ಬಿಡುಗಡೆ ಮಾಡಿದೆ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಬರ ಪರಿಹಾರ: ನ್ಯಾಯಕ್ಕಾಗಿ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ- ಕಾಂಗ್ರೆಸ್
ಬರ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ನೀಡಬೇಕಾದ 18,174 ಕೋಟಿ ರೂ ಹಣದಲ್ಲಿ 3454 ಕೋಟಿ ರು. ಮಾತ್ರ ಕೇಂದ್ರ ಬಿಡುಗಡೆ ಮಾಡಿದೆ. ಇನ್ನೂ ಬಾಕಿ ಉಳಿದ 14,718 ಕೋಟಿ ರು. ಬರ ಪರಿಹಾರದ ಹಣ ನೀಡಲು ಮೋದಿ ಸರ್ಕಾರ ನಿರಾಕರಿಸಿದೆ.

