Drought Relief

ಬರ ಪರಿಹಾರ ನಾಳೆ ಅಮಿತ್ ಶಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಬರ ಪರಿಹಾರ ನಾಳೆ ಅಮಿತ್ ಶಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಸಿಎಂ ಸಿದ್ದರಾಮಯ್ಯರಿಂದ ಅಮಿತ್ ಶಾ ಭೇಟಿ; ಶೀಘ್ರ ಬರ ಪರಿಹಾರ ಬಿಡುಗಡೆಗೆ ಆಗ್ರಹ
ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ ಅಮಿತ್ ಶಾ ಭೇಟಿ; ಶೀಘ್ರ ಬರ ಪರಿಹಾರ ಬಿಡುಗಡೆಗೆ ಆಗ್ರಹ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ 18,177.44 ಕೋಟಿ ರೂಪಾಯಿ ಬರ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ...

ರಾಜ್ಯದ 'ಬರ' ಸಂಕಷ್ಟಕ್ಕೆ ಸಿಗಲಿದೆಯೇ ಕೇಂದ್ರದ ನೆರವು?: ಇಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯದ 'ಬರ' ಸಂಕಷ್ಟಕ್ಕೆ ಸಿಗಲಿದೆಯೇ ಕೇಂದ್ರದ ನೆರವು?: ಇಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಕೊನೆಗೂ ಸಮಯ ನಿಗದಿಯಾಗಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗ್ಗೆ 11 ಗಂಟೆಗೆ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಚರ್ಚೆ, ಪರಿಹಾರಕ್ಕೆ ಮನವಿ
ರಾಜ್ಯ

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಚರ್ಚೆ, ಪರಿಹಾರಕ್ಕೆ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತೀವ್ರ ಅನ್ಯಾಯ ಮಾಡುತ್ತಿದೆ: ಸಚಿವ ಈಶ್ವರ್ ಖಂಡ್ರೆ
ರಾಜ್ಯ

ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತೀವ್ರ ಅನ್ಯಾಯ ಮಾಡುತ್ತಿದೆ: ಸಚಿವ ಈಶ್ವರ್ ಖಂಡ್ರೆ

ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡುತ್ತಾ ಬಂದಿದೆ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಗುರುವಾರ ಹೇಳಿದರು.

ಬರ ಪರಿಸ್ಥಿತಿಯ ಬಗ್ಗೆ ವರದಿ ನೀಡಿ ತಿಂಗಳಾಗಿದ್ದರೂ ಮೋದಿ ಸರ್ಕಾರ ನಯಾಪೈಸೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ಬರ ಪರಿಸ್ಥಿತಿಯ ಬಗ್ಗೆ ವರದಿ ನೀಡಿ ತಿಂಗಳಾಗಿದ್ದರೂ ಮೋದಿ ಸರ್ಕಾರ ನಯಾಪೈಸೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಡಿಸೆಂಬರ್‌ ವೇಳೆಗೆ ರೈತರಿಗೆ ಬರ ಪರಿಹಾರ ತಲುಪಿಸಲಾಗುವುದು: ಕಂದಾಯ ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಡಿಸೆಂಬರ್‌ ವೇಳೆಗೆ ರೈತರಿಗೆ ಬರ ಪರಿಹಾರ ತಲುಪಿಸಲಾಗುವುದು: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬರಗಾಲದಿಂದ ಆಗಿರುವ ಬೆಳೆ ಹಾನಿಗೆ ‘ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ’ (ಫ್ರೂಟ್ಸ್‌) ದತ್ತಾಂಶದ ಆಧಾರದಲ್ಲೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಹೇಳಿದರು.

ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಕೊಡಿ: ಕೇಂದ್ರಕ್ಕೆ ಡಿ ಕೆ ಶಿವಕುಮಾರ್ ಒತ್ತಾಯ
ರಾಜ್ಯ

ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಕೊಡಿ: ಕೇಂದ್ರಕ್ಕೆ ಡಿ ಕೆ ಶಿವಕುಮಾರ್ ಒತ್ತಾಯ

ರಾಜ್ಯದಲ್ಲಿ  ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬರ ಪರಿಹಾರ ಬಿಡುಗಡೆ; ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಕಿಡಿ 
ರಾಜ್ಯ

ಬರ ಪರಿಹಾರ ಬಿಡುಗಡೆ; ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಕಿಡಿ 

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.