drought situation

ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ; ಕಡಿಮೆ ನೀರು ಬೇಕಾದ ಬೆಳೆಗಳಿಗೆ ಒತ್ತು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಈವರೆಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ ರಾಯಲಸೀಮೆ ಸೇರಿದಂತೆ ಕೆಲವು ಭಾಗಗಳು, ತೆಲಂಗಾಣದ ಕೆಲವು ಪ್ರದೇಶಗಳು ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಬರದ ಪರಿಸ್ಥಿತಿ..

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ
ಕರ್ನಾಟಕಕ್ಕೆ ತುರ್ತು ಕೇಂದ್ರ ನೆರವು ನೀಡುವಂತೆ ಕೋರಿ ಸೆಪ್ಟೆಂಬರ್ 24ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು.

'ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ': ಪ್ರಧಾನಿ ಭೇಟಿಗೆ ಸರ್ವಪಕ್ಷ ನಿಯೋಗಕ್ಕೆ ಸಿಎಂ ಡಿಕೆಶಿ ಮನವಿ
200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿವೆ. ಇದು ಅತ್ಯಂತ ಗಂಭೀರ ವಿಚಾರ. ರೈತರು ಭಾರಿ ನಷ್ಟ ಅನುಭವಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 240 ತಾಲೂಕುಗಳಿವೆ. ಆರಂಭದಲ್ಲಿ 101 ತಾಲೂಕುಗಳನ್ನು ಬರಪೀಡಿತ..

ಕರ್ನಾಟಕದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರದ 3 ತಂಡ: ಜಿ ಪರಮೇಶ್ವರ್; Video
ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿವೆ. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಬರ ಪರಿಸ್ಥಿತಿಗೆ ಸಂಬಂಧಿಸಿದ ಮನವಿ ಸಲ್ಲಿಸಿದ್ದು, ಅದರ ಆಧಾರದ ಮೇಲೆ ಕೇಂದ್ರದ ತಂಡ..

ಬರ ಪರಿಸ್ಥಿತಿ ಕುರಿತು ಚರ್ಚೆ: ರಾಜ್ಯದ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಉದ್ದೇಶದಿಂದ ಸಂಸದರ ಸಭೆ ಕರೆಯಲಾಗಿದೆ ಎಂದು ಹೇಳಿದರು.

ಬರ ಪರಿಸ್ಥಿತಿ ನಿರ್ವಹಣೆ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ
ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ.

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಬಿಜೆಪಿ
ಮುಂಬರುವ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿದdog, ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಸೋಲಿಸುವ ಗುರಿ ಹೊಂದಿದ್ದೇವೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಹೇಳಿದರು.

ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಸನ್ನದ್ಧ, ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ತಂಡ ರಚನೆ: ಸಿಎಂ ಸಿದ್ದರಾಮಯ್ಯ
ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಸನ್ನದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಎದುರಾಗುವ ಭೀಕರತೆಗೆ ಅನುಗುಣವಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಡಿದರಂತೆ: ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ ಎಂದ ಸಿಎಂ
ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಳ್ಳೆಕಾಯಿ ತಿನ್ನುತ್ತಿದ್ದಾರಾ?

