ರಾಜ್ಯ102 ತಾಲ್ಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ, ಬೇರೆ ತಾಲ್ಲೂಕುಗಳ ಪರಿಶೀಲನೆ ನಡೆಯುತ್ತಿದೆ: CM ಶಿವಕುಮಾರ್; Video
ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ರಾಜ್ಯದ ಬರ ಪರಿಸ್ಥಿತಿ ಕುರಿತು ಮಾತನಾಡಿದ ಡಿ ಕೆ ಶಿವಕುಮಾರ್, ಈಗಾಗಲೇ 102 ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.