Drought

ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ
ರಾಜ್ಯ

ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ.ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಯಿತು.

ಬರಗಾಲ: ಸಚಿವ ಕೃಷ್ಣ ಬೈರೇಗೌಡ ಉತ್ತರಕ್ಕೆ ಅಸಮಾಧಾನ, ಬಿಜೆಪಿ ಶಾಸಕರಿಂದ ಕಲಾಪ ಬಹಿಷ್ಕಾರ
ರಾಜ್ಯ

ಬರಗಾಲ: ಸಚಿವ ಕೃಷ್ಣ ಬೈರೇಗೌಡ ಉತ್ತರಕ್ಕೆ ಅಸಮಾಧಾನ, ಬಿಜೆಪಿ ಶಾಸಕರಿಂದ ಕಲಾಪ ಬಹಿಷ್ಕಾರ

ಬರಗಾಲದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ ಉತ್ತರಕ್ಕೆ ಅಸಮಾಧಾನಗೊಂಡ ಬಿಜೆಪಿ ಶಾಸಕರು, ಕಲಾಪ ಬಹಿಷ್ಕರಿಸಿದ ಬೆಳವಣಿಗೆಗಳು ಬುಧವಾರ ನಡೆಯಿತು.

ಬರ ಪರಿಸ್ಥಿತಿ ಎದುರಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಬರ ಪರಿಸ್ಥಿತಿ ಎದುರಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ: ಸಚಿವ ಕೃಷ್ಣ ಬೈರೇಗೌಡ

ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಮಗ್ರ ಯೋಜನೆಯನ್ನು ರೂಪಿಸಿದೆ ಹಾಗೂ ಬರಪೀಡಿತ ಪ್ರದೇಶಗಳ ಪಟ್ಟಿಯನ್ನೂ ಸಿದ್ಧಪಡಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದರು.

ಬೆಳೆ ನಷ್ಟ ಪರಿಹಾರವನ್ನು ಮೂರು ಪಟ್ಟು ಹೆಚ್ಚಿಸಬೇಕು: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ
ರಾಜ್ಯ

ಬೆಳೆ ನಷ್ಟ ಪರಿಹಾರವನ್ನು ಮೂರು ಪಟ್ಟು ಹೆಚ್ಚಿಸಬೇಕು: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಬರದಿಂದ ತತ್ತರಿಸಿರುವ ರೈತರಿಗೆ ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟವಾಗಿದೆ. ಹೀಗಾಗಿ ಸರ್ಕಾರ ಬೆಳೆ ನಷ್ಟ ಪರಿಹಾರವನ್ನು ಮೂರು ಪಟ್ಟು ಹೆಚ್ಚಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಂಗಳವಾರ ಒತ್ತಾಯಿಸಿದರು.

ರೈತರ ನೆರವಿಗೆ 10 ಸಾವಿರ ಕೋಟಿ ರೂ. ನೀಡಿ: ಸರ್ಕಾರಕ್ಕೆ ಬಿಜೆಪಿ ಎಂಎಲ್ ಸಿ ಪೂಜಾರಿ ಆಗ್ರಹ
ರಾಜ್ಯ

ರೈತರ ನೆರವಿಗೆ 10 ಸಾವಿರ ಕೋಟಿ ರೂ. ನೀಡಿ: ಸರ್ಕಾರಕ್ಕೆ ಬಿಜೆಪಿ ಎಂಎಲ್ ಸಿ ಪೂಜಾರಿ ಆಗ್ರಹ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

ಬರ ಪರಿಸ್ಥಿತಿ ನಿರ್ವಹಿಸುವುದರಲ್ಲಿ ಸರ್ಕಾರ ವಿಫಲ: ರಾಜ್ಯಪಾಲರಿಗೆ ಹೆಚ್.ಡಿ.ಕುಮಾರಸ್ವಾಮಿ ದೂರು
ರಾಜ್ಯ

ಬರ ಪರಿಸ್ಥಿತಿ ನಿರ್ವಹಿಸುವುದರಲ್ಲಿ ಸರ್ಕಾರ ವಿಫಲ: ರಾಜ್ಯಪಾಲರಿಗೆ ಹೆಚ್.ಡಿ.ಕುಮಾರಸ್ವಾಮಿ ದೂರು

ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ಭಾನುವಾರ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.

ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧ: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್
ರಾಜ್ಯ

ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧ: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್

ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಅಗತ್ಯಬಿದ್ದರೆ ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಶುಕ್ರವಾರ ಹೇಳಿದರು.

ರೈತರಿಗೆ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ಸರ್ಕಾರದ ಮೇಲೆ ಚಳಿಗಾಲ ಅಧಿವೇಶನದಲ್ಲಿ ಒತ್ತಡ: ವಿರೋಧ ಪಕ್ಷ ನಾಯಕ ಆರ್ ಅಶೋಕ್
ರಾಜ್ಯ

ರೈತರಿಗೆ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ಸರ್ಕಾರದ ಮೇಲೆ ಚಳಿಗಾಲ ಅಧಿವೇಶನದಲ್ಲಿ ಒತ್ತಡ: ವಿರೋಧ ಪಕ್ಷ ನಾಯಕ ಆರ್ ಅಶೋಕ್

ಬರಗಾಲದಿಂದ ತತ್ತರಿಸಿರುವ ಕರ್ನಾಟಕದ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಮುಂಬರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ ಹೇರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. 

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಬರಗಾಲ ಚರ್ಚೆ ಕುರಿತ ಸಭೆ: ಹಾಜರಾಗಿದ್ದು ಕೇವಲ ಇಬ್ಬರು ಶಾಸಕರು!
ರಾಜ್ಯ

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಬರಗಾಲ ಚರ್ಚೆ ಕುರಿತ ಸಭೆ: ಹಾಜರಾಗಿದ್ದು ಕೇವಲ ಇಬ್ಬರು ಶಾಸಕರು!

18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳು ಈ ವರ್ಷ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿದೆ. ಇಷ್ಟೊಂದು ಸಮಸ್ಯೆಯಿದ್ದರೂ ನಿನ್ನೆ ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಸಭೆಯಲ್ಲಿ ಜಿಲ್ಲೆಯ 18 ಶಾಸಕರ ಪೈಕಿ ಭಾಗವಹಿಸಿದ್ದು ಮಾತ್ರ ಇಬ್ಬರೇ ಇಬ್ಬರು ಶಾಸಕರು.