Drought

ಜಾನುವಾರುಗಳಿಗೂ ತಟ್ಟಿದ ಬರದ ಬಿಸಿ: ದುಪ್ಪಟ್ಟು ಬೆಲೆ ತೆತ್ತು ಆಂಧ್ರಪ್ರದೇಶದಿಂದ ಮೇವು ಖರೀದಿಸುತ್ತಿರುವ ರೈತರು!
ರಾಜ್ಯ

ಜಾನುವಾರುಗಳಿಗೂ ತಟ್ಟಿದ ಬರದ ಬಿಸಿ: ದುಪ್ಪಟ್ಟು ಬೆಲೆ ತೆತ್ತು ಆಂಧ್ರಪ್ರದೇಶದಿಂದ ಮೇವು ಖರೀದಿಸುತ್ತಿರುವ ರೈತರು!

ರಾಜ್ಯದಲ್ಲಿ ಎದುರಾಗಿರುವ ಬರದ ಬಿಸಿ ಕೇವಲ ಮನುಷ್ಯರಿಗಷ್ಟೇ ಅಲ್ಲದೆ, ಜಾನುವಾರುಗಳ ಮೇಲೂ ಪರಿಣಾಮ ಬೀರತೊಡಗಿದೆ. ಬರದ ಪರಿಣಾಮ ತಾವು ಸಾಕಿರುವ ಹಸು, ಕುರಿ ಹಾಗೂ ಮೇಕೆಗಳ ರಕ್ಷಣೆಗೆ ರೈತರು ದುಪ್ಪಟ್ಟ ಹಣ ನೀಡಿ ನೆರೆಯ ಆಂಧ್ರಪ್ರದೇಶ ರಾಜ್ಯದಿಂದ ಮೇವು ಖರೀದಿ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

ಬರ ಅಧ್ಯಯನ ಕುರಿತ ಕೇಂದ್ರ ತಂಡ ಇಂದಿನಿಂದ ನಾಲ್ಕು ದಿನ ರಾಜ್ಯ ಪ್ರವಾಸ
ರಾಜ್ಯ

ಬರ ಅಧ್ಯಯನ ಕುರಿತ ಕೇಂದ್ರ ತಂಡ ಇಂದಿನಿಂದ ನಾಲ್ಕು ದಿನ ರಾಜ್ಯ ಪ್ರವಾಸ

ರಾಜ್ಯದಲ್ಲಿನ ಬರ ಪರಿಸ್ಥಿತಿ ಅವಲೋಕಿಸಲು ಹಿರಿಯ ಅಧಿಕಾರಿಗಳನ್ನೊಳಗೊಂಡ ಮೂರು ಕೇಂದ್ರ ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಿವೆ. ರಾಜ್ಯ ಸರ್ಕಾರ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ದೇಶಕ್ಕೆ ಬರ ಕಂಟಕ? 718 ಜಿಲ್ಲೆಗಳ ಪೈಕಿ 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರಗಾಲದ ಸ್ಥಿತಿ: ತಜ್ಞರು
ದೇಶ

ದೇಶಕ್ಕೆ ಬರ ಕಂಟಕ? 718 ಜಿಲ್ಲೆಗಳ ಪೈಕಿ 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರಗಾಲದ ಸ್ಥಿತಿ: ತಜ್ಞರು

ದೇಶದ 718 ಜಿಲ್ಲೆಗಳ ಮೇಲ್ವಿಚಾರಣೆ ಮಾಡುತ್ತಿರುವ ಭಾರತೀಯ ಹವಾಮಾನ ಇಲಾಖೆ (IMD) ಈ ಪೈಕಿ 500ಕ್ಕೂ ಹೆಚ್ಚು ಜಿಲ್ಲೆಗಳು ಪ್ರಸ್ತುತ ಬರಗಾಲದಂತಹ ಪರಿಸ್ಥಿತಿ ಎದುರಿಸುತ್ತಿವೆ ಎಂದು ಹೇಳಿದೆ. 

ಭೀಕರ ಬರ: ಬಳ್ಳಾರಿ ಜಿಲ್ಲೆಯಲ್ಲಿ 73 ಸಾವಿರ ಹೆಕ್ಟೇರ್ ಗಿಂತಲೂ ಅಧಿಕ ಕೃಷಿ ಭೂಮಿಯಲ್ಲಿ ಬೆಳೆ ನಷ್ಟ!
ರಾಜ್ಯ

ಭೀಕರ ಬರ: ಬಳ್ಳಾರಿ ಜಿಲ್ಲೆಯಲ್ಲಿ 73 ಸಾವಿರ ಹೆಕ್ಟೇರ್ ಗಿಂತಲೂ ಅಧಿಕ ಕೃಷಿ ಭೂಮಿಯಲ್ಲಿ ಬೆಳೆ ನಷ್ಟ!

ಜಿಲ್ಲೆಯಲ್ಲಿ ಬರಗಾಲಕ್ಕೆ ತುತ್ತಾಗಿರುವ 73,813 ಹೆಕ್ಟೇರ್ ಕೃಷಿ ಭೂಮಿಯನ್ನು ಸಮೀಕ್ಷೆ ನಡೆಸಿ ಜಿಲ್ಲಾಡಳಿತ ಗುರುತಿಸಿದೆ. ರಾಜ್ಯ ಸರಕಾರಕ್ಕೆ ಆಡಳಿತ ಕಳುಹಿಸಿರುವ ವರದಿ ಪ್ರಕಾರ 569 ಕೋಟಿ ರೂಪಾಯಿಗಳಷ್ಟು ಬೆಳೆ ನಷ್ಟವಾಗಿದ್ದು, ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿಯೇ ಅತಿ ಹೆಚ್ಚು ಬೆಳೆ ನಷ್ಟವಾಗಿದೆ.

ಮುಂಗಾರು ಕೊರತೆ: ಮುಂದಿನ ಬೇಸಿಗೆಗಾಗಿ ಈಗಿನಿಂದಲೇ ನೀರು ಉಳಿಸಲು ಪ್ರಾರಂಭಿಸಿ; ತಜ್ಞರ ಸಲಹೆ
ರಾಜ್ಯ

ಮುಂಗಾರು ಕೊರತೆ: ಮುಂದಿನ ಬೇಸಿಗೆಗಾಗಿ ಈಗಿನಿಂದಲೇ ನೀರು ಉಳಿಸಲು ಪ್ರಾರಂಭಿಸಿ; ತಜ್ಞರ ಸಲಹೆ

ಈಗಿನಿಂದಲೇ ನಗರ ಪ್ರದೇಶಗಳಿಗೆ ಮತ್ತು ನೀರಾವರಿಗೆ ಪಡಿತರ ರೀತಿಯಲ್ಲಿ ನೀರು ಸರಬರಾಜು ಅಂದರೆ ದೈನಂದಿನ ನೀರಿನ ಬಳಕೆಯನ್ನು ಸೀಮಿತಗೊಳಿಸುವ (rationing water supply) ಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಪ್ರಧಾನಿ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವ ಮುನ್ನ ಬರದ ಸಂಪೂರ್ಣ ವಿವರ ಪಡೆಯಿರಿ: ಕೆಎಸ್ ಈಶ್ವರಪ್ಪ
ರಾಜ್ಯ

ಪ್ರಧಾನಿ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವ ಮುನ್ನ ಬರದ ಸಂಪೂರ್ಣ ವಿವರ ಪಡೆಯಿರಿ: ಕೆಎಸ್ ಈಶ್ವರಪ್ಪ

ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ನಿಖರವಾದ ವಿವರವನ್ನು ಒಂದು ತಿಂಗಳಲ್ಲಿ ಸರ್ಕಾರ ಸಂಗ್ರಹಿಸಬೇಕು. ನಂತರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಬರದಿಂದ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ರಾಜ್ಯದಲ್ಲಿ ಬರದಿಂದ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ...

ರಾಜ್ಯ ಸರ್ಕಾರ ಕುಂಬಕರ್ಣ ರೀತಿಯಲ್ಲಿದೆ, ಎಚ್ಚರಿಸಬೇಕಾಗಿದೆ: ಮಾಜಿ ಸಿಎಂ ಯಡಿಯೂರಪ್ಪ
ರಾಜಕೀಯ

ರಾಜ್ಯ ಸರ್ಕಾರ ಕುಂಬಕರ್ಣ ರೀತಿಯಲ್ಲಿದೆ, ಎಚ್ಚರಿಸಬೇಕಾಗಿದೆ: ಮಾಜಿ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಆದರೆ ಸರ್ಕಾರ ಕುಂಬಕರ್ಣ ರೀತಿಯಲ್ಲಿದ್ದು, ಎಚ್ಚರಿಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ರಾಜ್ಯಾದ್ಯಂತ ತೀವ್ರ ಬರ: ಈ ವರ್ಷ ಅದ್ದೂರಿ ದಸರಾ ಆಚರಣೆಗೆ ಕತ್ತರಿ
ರಾಜ್ಯ

ರಾಜ್ಯಾದ್ಯಂತ ತೀವ್ರ ಬರ: ಈ ವರ್ಷ ಅದ್ದೂರಿ ದಸರಾ ಆಚರಣೆಗೆ ಕತ್ತರಿ

ದಸರಾ ಹಬ್ಬಕ್ಕೆ ಇನ್ನೊಂದೇ ತಿಂಗಳು ಬಾಕಿ. ಮೈಸೂರು ದಸರಾ ಎಂದರೆ ಇಡೀ ನಾಡಿಗೆ ವೈಭವ. ಆದರೆ ಈ ವರ್ಷ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ.