Drought

ಬರ ಪರಿಸ್ಥಿತಿ ಪರಿಶೀಲನೆಗೆ DC ಗಳಿಗೆ ಸೂಚನೆ; ಕುಡಿಯುವ ನೀರಿಗೆ 5 ಕೋಟಿ ರೂ, ಬರಗಾಲ ನಿರ್ವಹಣೆಗೆ 1 ಕೋಟಿ ರೂ ಬಿಡುಗಡೆ: DCM ಪರಮೇಶ್ವರ್; Video
ಶಾಶ್ವತ ನಿವಾಸಿ ಪ್ರಮಾಣಪತ್ರ (PCR) ವಿತರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ನಿವಾಸಿಗಳಿಗೆ ನೆರವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಭಾನುವಾರ ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಡಿ.ಕೆ ಶಿವಕುಮಾರ್; ಇಲ್ಲಿದೆ ಕಾರಣ...
ನಾಳೆ ನಾನು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದೇನೆ. ಗುರುವಾರವೇ ಈ ಸಂಪುಟ ಸಭೆ ನಡೆಸಲು ಯೋಜಿಸಿದ್ದೆವು. ಆದರೆ ನಾನು ದೆಹಲಿಗೆ ಹೋಗಿದ್ದರಿಂದ ಸಾಧ್ಯವಾಗಲಿಲ್ಲ.

ಶಕ್ತಿ ಕೇಂದ್ರ ವಿಧಾನಸೌಧಕ್ಕೂ ತಟ್ಟಿದ ಬರಗಾಲದ ಬಿಸಿ: ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್ ಆದೇಶ
ಇದೀಗ ಬರಗಾಲದ ಬಿಸಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ, ವಿಕಾಸಸೌಧ ಮತ್ತು ಸಚಿವಾಲಯಗಳಿಗೂ ತಟ್ಟಿದ್ದು, ನೀರು ಹಾಗೂ ವಿದ್ಯುತ್ ಅನ್ನು ಮಿತವಾಗಿ ಬಳಸುವಂತೆ ಎಲ್ಲ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ತಂಡ ಕಳುಹಿಸಿ; ಪ್ರಧಾನಿ ಮೋದಿಗೆ CM ಡಿ.ಕೆ ಶಿವಕುಮಾರ್ ಪತ್ರ
ಜುಲೈ 11ರವರೆಗೆ ರಾಜ್ಯದಲ್ಲಿ ಸಾಮಾನ್ಯವಾಗಿ 292 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 203 ಮಿ.ಮೀ. ಮಳೆಯಷ್ಟೇ ದಾಖಲಾಗಿದ್ದು, ಶೇ.30ರಷ್ಟು ಮಳೆ ಕೊರತೆ ಉಂಟಾಗಿದೆ.

ರಾಜ್ಯದಲ್ಲಿ ಬರ ಆವರಿಸಿದೆ; ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧತೆ: ಸಚಿವ ಯತೀಂದ್ರ ಸಿದ್ದರಾಮಯ್ಯ
ಇಡೀ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ಎಲ್ಲಾ ಕಡೆ ಬರ ಪರಿಸ್ಥಿತಿ ಆವರಿಸಿದೆ. ಮುಖ್ಯಮಂತ್ರಿ ಅವರು ಪ್ರತಿವಿಭಾಗ ಮಟ್ಟದಲ್ಲಿ ಸಭೆ ಮಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ತಮ್ಮ ತಮ್ಮ ಜಿಲ್ಲೆಯಲ್ಲಿ ಅವಲೋಕನ ಪರಿಸ್ಥಿತಿ ಮಾಡುತ್ತಿದ್ದಾರೆ

ರಾಜ್ಯದಲ್ಲಿ ಬರ-ಪ್ರವಾಹ: ಜೆಡಿಎಸ್ ನಿಂದ ನಾಲ್ಕು ಅಧ್ಯಯನ ತಂಡ ರಚನೆ
ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ.

ಒಂದು ವಾರದೊಳಗೆ ಬರ ಮೌಲ್ಯಮಾಪನ ಪೂರ್ಣಗೊಳಿಸಿ: ಜಿಲ್ಲಾ ಅಧಿಕಾರಿಗಳಿಗೆ ಸರ್ಕಾರದ ನಿರ್ದೇಶನ
ಸಾಮಾನ್ಯ ಮಳೆಯ ಶೇ 60 ಕ್ಕಿಂತ ಕಡಿಮೆ ಮಳೆಯಾದ ಮತ್ತು ಸತತ ಮೂರು ವಾರಗಳವರೆಗೆ ಮಳೆಯಾಗದ ಸ್ಥಳಗಳನ್ನು ಗುರುತಿಸಲು ಅವರು ಅಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಿರ್ದೇಶನದ ಆಧಾರದ ಮೇಲೆ ಈ ಕ್ರಮವನ್ನು ಪ್ರಾರಂಭಿಸಲಾಗಿದೆ.

'ಡಿಕೆಶಿ CM ಆದ ಕಾಲ್ಗುಣವೋ ಏನೋ ರಾಜ್ಯದಲ್ಲಿ ಬರಗಾಲ ಬಂದಿದೆ; ಬೆಳೆ ಬೆಳೆಯಬೇಡಿ ಎಂದು ಧೈರ್ಯ ಇದ್ದರೆ ತಮಿಳುನಾಡಿನಲ್ಲಿ ಹೇಳಲಿ': R ಅಶೋಕ್
ರೈತರಿಗೆ ಬೆಳೆ ಬೆಳೆಯಬೇಡಿ ಅಂತೀಯಾ ಆದರೆ ಬೆಳೆಗೆ ಪರಿಹಾರ ಏನು ಕೊಡ್ತೀಯಾ ಎಂದು ಸುದ್ದಿಗೋಷ್ಠಿಯಲ್ಲಿ ಸಿಂ ಡಿ ಕೆ ಶಿವಕುಮಾರ್ ಅವರನ್ನು ಏಕವಚನದಲ್ಲಿಯೇ ಆರ್ ಅಶೋಕ್ ಪ್ರಶ್ನೆ ಮಾಡಿದರು.

ಬೆಳಗಾವಿ ಸೇರಿ ಏಳು ಜಿಲ್ಲೆಗಳಲ್ಲಿ ಬರ; ಕುಡಿಯುವ ನೀರು ಪೂರೈಕೆಗೆ ತಲಾ 5 ಕೋಟಿ ರೂ.ದೇವಾಲಯ ಆಸ್ತಿಗಳ ಅತಿಕ್ರಮಣ ತೆರವು: DCM ಜಿ. ಪರಮೇಶ್ವರ್-Video
ಜುಲೈ ತಿಂಗಳಲ್ಲೂ ಸಮರ್ಪಕ ಮಳೆಯಾಗದಿದ್ದರೆ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ ಅವರು, ಮಳೆಯ ಕೊರತೆಯಿಂದ ರಾಜ್ಯದ ಬಹುತೇಕ ಜಲಾಶಯಗಳು ಡೆಡ್ ಸ್ಟೋರೇಜ್ ಮಟ್ಟ ತಲುಪಿವೆ ಎಂದು ಹೇಳಿದರು. ಜುಲೈನಲ್ಲಿ ಉತ್ತಮ ಮಳೆಯಾಗಲಿದೆ ಎಂಬ ನಿರೀಕ್ಷೆಯಿದೆ ಎಂದು ಡಾ ಜಿ ಪರಮೇಶ್ವರ್ ಹೇಳಿದರು.

