Drought

ಮುಂಗಾರು ದುರ್ಬಲ: ರಾಜ್ಯದಲ್ಲಿ ತೀವ್ರ ಬರ ಭೀತಿ; ಜಲಬಿಕ್ಕಟ್ಟು ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ..!
ರಾಜ್ಯ ಸರ್ಕಾರದ ಮೊದಲ ಆದ್ಯತೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ತುರ್ತು ಅಗತ್ಯಗಳನ್ನು ಪೂರೈಸಲು ಈಗಾಗಲೇ ಪ್ರತಿ ಜಿಲ್ಲೆಯ ವೈಯಕ್ತಿಕ ಠೇವಣಿ (PD) ಖಾತೆಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಮಳೆ ಕೊರತೆ, ಸರ್ಕಾರ ತಕ್ಷಣವೇ ಬರಗಾಲ ಘೋಷಿಸಲಿ- ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ!
ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಬರಗಾಲದ ಕರಿನೆರಳು; ಆದರೆ ಸಿಎಂ-ಡಿಸಿಎಂಗೆ ಕುರ್ಚಿ ಕಿತ್ತಾಟದ ತೆವಲು! ಆರ್.ಅಶೋಕ್ ಕಿಡಿ
ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು: ಮಳೆಯ ಅನಿಶ್ಚಿತತೆಯ ಲಾಭ ಪಡೆದು ರೈತರನ್ನು ಲೂಟಿ ಮಾಡಲು ಕಾಳಸಂತೆಕೋರರು ಹೊಂಚು ಹಾಕುತ್ತಿದ್ದಾರೆ.

ತೀವ್ರ ಬರ: ಜನರ ಹಸಿವು ನೀಗಿಸಲು ನೂರಾರು ಆನೆಗಳ ಹತ್ಯೆಗೆ ಜಿಂಬಾಬ್ವೆ ನಿರ್ಧಾರ
ಜನರ ಹಸಿವು ನೀಗಿಸುವ ಉದ್ದೇಶದಿಂದ ಇದೀಗ ಜಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ನೂರಾರು ಕಾಡಾನೆಗಳು ಹಾಗು ಇತರೆ ಪ್ರಾಣಿಗಳ ಹತ್ಯೆಗೆ ನಿರ್ಧಾರ ಕೈಗೊಂಡಿವೆ.

ರಾಜ್ಯದ ಬರಗಾಲಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಿದ್ದ ವಿಪಕ್ಷಗಳಿಗೆ ಪ್ರಕೃತಿಯೇ ತಿರುಗೇಟು ನೀಡಿದೆ: ಸಚಿವ ಚಲುವರಾಯಸ್ವಾಮಿ
ವಿಶ್ವ ದರ್ಜೆಯಲ್ಲಿ ಬೃಂದಾವನವನ್ನು ನಿರ್ಮಾಣ ಮಾಡಲಾಗುವುದು. ಮಂಡ್ಯ ಜಿಲ್ಲೆ ರೈತರ ಜಿಲ್ಲೆಯಾಗಿದ್ದು ನೂತನವಾಗಿ ಸಕ್ಕರೆ ಕಾರ್ಖಾನೆ ಹಾಗೂ ಕೃಷಿ ವಿಶ್ವ ವಿದ್ಯಾನಿಲಯವನ್ನು ಕಟ್ಟಿಸಲಾಗುವುದು. ಎಲ್ಲಾ ವಿಚಾರದಲ್ಲೂ ನಮ್ಮ ಸರ್ಕಾರ ಬದ್ಧತೆಯನ್ನು ತೋರುತ್ತದೆ.

ಬರಗಾಲದ ನಡುವೆ ಗಾಳಿ-ಮಳೆ: ರಾಜ್ಯದ ವಿವಿಧ ಜಿಲ್ಲೆಗಳ ರೈತರ ಬದುಕು-ಬವಣೆಯ ಕುರಿತ ವರದಿ....
ಚಾಮರಾಜನಗರ, ಮಂಡ್ಯ, ಮೈಸೂರು, ಹಾವೇರಿ ಮತ್ತು ಕಲಬುರಗಿಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಅವಲಂಬಿಸಿರುವ ರೈತರು ತಮ್ಮ ಬಾಳೆ, ಈರುಳ್ಳಿ ಮತ್ತು ಟೊಮೆಟೊ ಬೆಳೆಗಳನ್ನು ಕಳೆದುಕೊಂಡಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸಭೆ ನಡೆಸಲು ನೀತಿ ಸಂಹಿತೆ ಸಡಿಲಗೊಳಿಸಿ: ECಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದರೂ ಜೂನ್ 4ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಇದರಿಂದ ಸರ್ಕಾರದ ಆಡಳಿತ ಕಾರ್ಯಗಳಿಗೆ ತೊಡಕಾಗುತ್ತಿದೆ. ರಾಜ್ಯದ ಬರ ಪರಿಸ್ಥಿತಿ ಕುರಿತು ಸಭೆಗಳನ್ನು ನಡೆಸಲು ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.

ಪ್ರಜ್ವಲ್ ವಿರುದ್ಧ ಮತ್ತೊಂದು ಪ್ರಕರಣ!; ಸರ್ಕಾರದಿಂದ ಬರ ಪರಿಹಾರ ವಿತರಣೆ | ಈ ದಿನದ ಸುದ್ದಿ ಮುಖ್ಯಾಂಶಗಳು 10-05-2024


