Drought

ರಾಜ್ಯದಲ್ಲಿ ಬರದ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ!
ರಾಜ್ಯದಲ್ಲಿ ಬೇಸಿಗೆ ತೀವ್ರಗೊಂಡು ಬರ ಎದುರಾಗಿರುವಾಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ.

1 ವಾರದಲ್ಲಿ ರಾಜ್ಯಕ್ಕೆ ಬರ ಪರಿಹಾರ- ಸುಪ್ರೀಂ ಗೆ ಕೇಂದ್ರ, ನೇಹಾ ಪ್ರಕರಣ; ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ತನಿಖೆ ಸಿಐಡಿಗೆ, ದಿಂಗಾಲೇಶ್ವರ ಶ್ರೀ ನಾಮಪತ್ರ ವಾಪಸ್- ಈ ದಿನದ ಸುದ್ದಿ ಮುಖ್ಯಾಂಶಗಳು-22-04-2024
ಕರ್ನಾಟಕದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.

ಬರ ನಡುವಲ್ಲೂ ವಿದ್ಯುತ್ ಪರಿಸ್ಥಿತಿ ಸೂಕ್ತವಾಗಿ ನಿಭಾಯಿಸುತ್ತಿದ್ದೇವೆ: ಸಚಿವ ಕೆ.ಜೆ.ಜಾರ್ಜ್
ಬರಗಾಲದ ನಡುವೆಯೂ ರಾಜ್ಯ ಸರಕಾರ ವಿದ್ಯುತ್ ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಹೇಳಿದರು.
ಬರ ಪರಿಹಾರ: ಕೇಂದ್ರಕ್ಕೆ ಸುಪ್ರೀಂ ಚಾಟಿ, ಯತ್ನಾಳ್ ವಿರುದ್ಧ FIR, ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀ ಸ್ಪರ್ಧೆ: ಈ ದಿನದ ಸುದ್ದಿ ಮುಖ್ಯಾಂಶಗಳು-08-04-2024
ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ರಾಜ್ಯದಲ್ಲಿ ಬರ ಘೋಷಣೆಯಾಗಿದೆ, ಆದರೆ ಇನ್ನೂ ಪರಿಹಾರ ಸಿಕ್ಕಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ
ಜಿಎಸ್‌ಟಿ ಸಂಗ್ರಹ ಮತ್ತು ತೆರಿಗೆ ಹಣ ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ವಾಗ್ದಾಳಿ ನಡೆಸಿದರು.

ಗೋವಾದಲ್ಲೂ ಜಲಕ್ಷಾಮ: 7 ಡ್ಯಾಂಗಳ ಪೈಕಿ ಮೂರರಲ್ಲಿ ಶೇ.50 ಕ್ಕಿಂತ ಕಡಿಮೆ ನೀರು!
ಕರ್ನಾಟಕದಲ್ಲಿ ಮಳೆ ಕೊರೆತೆಯಿಂದಾಗಿ ಉಂಟಾಗಿರುವ ಭೀಕರ ಬರಗಾಲದ ಸುದ್ದಿ ಹಸಿರಾಗಿರುವಂತೆಯೇ ಪ್ರವಾಸಿಗರ ಸ್ವರ್ಗ ನೆರೆಯ ಗೋವಾದಲ್ಲಿ ಜಲಕ್ಷಾಮ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಬರ ಪರಿಹಾರ: ದ್ವೇಷ ರಾಜಕಾರಣಕ್ಕೆ 'ಸುಪ್ರೀಂ' ಮೊರೆ ಹೋಗಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಬರ ಪರಿಹಾರಕ್ಕೆ ಹಣ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ಉನ್ನತ ನಾಯಕರು ತೀವ್ರವಾಗಿ ಕಿಡಿಕಾರಿದ್ದಾರೆ.

ಬರ ಪರಿಹಾರ: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಏಕೆ?
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಬಿಸಿಲ ದಗೆಗೆ ಕೆರೆಗಳು ಬರಿದು: ಮೀನುಗಾರರಿಗೂ ತಟ್ಟಿದ ಬರದ ಬಿಸಿ!
ನಗರದಲ್ಲಿ ದಿನ ಕಳೆಯುತ್ತಿದ್ದಂತೆಯೇ ತಾಪಮಾನ ಹೆಚ್ಚುತ್ತೇ ಇದ್ದು, ಬಿಸಿಲ ದಗೆಗೆ ಜಲಮೂಲಗಳು ಬರಿದಾಗುತ್ತಿವೆ. ನೀರಿನ ಮಟ್ಟ ತೀವ್ರವಾಗಿ ಕುಸಿದಿರುವುದರಿಂದ ಕೆರೆಗಳನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ ಮೀನುಗಾರರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

