Drought

'ನೀರು ಉಳಿಸಿ, ಬೆಂಗಳೂರು ಬೆಳೆಸಿ' ಅಭಿಯಾನ; ನೀರನ್ನು ವಿವೇಚನೆಯಿಂದ ಬಳಸಿ: ಡಿಕೆ ಶಿವಕುಮಾರ್ ಸಲಹೆ
ರಾಜ್ಯ

'ನೀರು ಉಳಿಸಿ, ಬೆಂಗಳೂರು ಬೆಳೆಸಿ' ಅಭಿಯಾನ; ನೀರನ್ನು ವಿವೇಚನೆಯಿಂದ ಬಳಸಿ: ಡಿಕೆ ಶಿವಕುಮಾರ್ ಸಲಹೆ

ಬರದ ಸಂದರ್ಭದಲ್ಲಿ ನಾವೆಲ್ಲರೂ ಜವಾಬ್ದಾರಿಯುತವಾಗಿ ಮತ್ತು ವಿವೇಚನೆಯಿಂದ ನೀರನ್ನು ಬಳಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ‘ನೀರು ಉಳಿಸಿ, ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿ, ಅಂತರ್ಜಲ ಮತ್ತು ನೀರಿನ ಸಂರಕ್ಷಣೆಗೆ BWSSB ಅಭಿವೃದ್ಧಿಪಡಿಸಿದ ನಾಲ್ಕು ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಗದಗ: ಬರದ ನಡುವೆ ಜೋಳದ ಬೆಲೆ ದಿಢೀರ್ ಕುಸಿತ; ರೈತರಿಗೆ ನಷ್ಟ
ರಾಜ್ಯ

ಗದಗ: ಬರದ ನಡುವೆ ಜೋಳದ ಬೆಲೆ ದಿಢೀರ್ ಕುಸಿತ; ರೈತರಿಗೆ ನಷ್ಟ

ಕಳೆದ ಹತ್ತು ದಿನಗಳಿಂದ ಜೋಳದ ಬೆಲೆಯಲ್ಲಿ ದಿಢೀರ್ ಕುಸಿತ ಕಂಡು ಬರುತ್ತಿದ್ದು, ಗದಗ ರೈತರು ಕಂಗಾಲಾಗಿದ್ದಾರೆ. ಮೊನ್ನೆಯಷ್ಟೇ ಬ್ಯಾಡಗಿ ಮೆಣಸಿನಕಾಯಿ ದರ ಕುಸಿತದ ಹಿನ್ನೆಲೆಯಲ್ಲಿ ಹಾವೇರಿ ರೈತರು ರೊಚ್ಚಿಗೆದ್ದಿದ್ದರು. ಇದೀಗ ಬರ ಪರಿಸ್ಥಿತಿಯ ನಡುವೆ ಜೋಳದ ಬೆಳೆಯು ಕುಸಿತ ಕಂಡಿದ್ದು, ರೈತರು ಸತತ ನಷ್ಟ ಎದುರಿಸುವಂತಾಗಿದೆ.

ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ: ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ರಾಜಕೀಯ

ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ: ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಜನತೆ ಬರದಿಂದ ಬಳಲುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೋಮನ್ ಚಕ್ರವರ್ತಿ ನೀರೋ ರೀತಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಕೈ ಕೊಟ್ಟ ಬೆಳೆ; ಸಂಕಷ್ಟದಲ್ಲಿ ರೈತರು: ಮೇವು ಕೊರತೆಯಿಂದ ಅಗ್ಗದ ಬೆಲೆಗೆ ಜಾನುವಾರು ಮಾರಾಟ
ರಾಜ್ಯ

ಕೈ ಕೊಟ್ಟ ಬೆಳೆ; ಸಂಕಷ್ಟದಲ್ಲಿ ರೈತರು: ಮೇವು ಕೊರತೆಯಿಂದ ಅಗ್ಗದ ಬೆಲೆಗೆ ಜಾನುವಾರು ಮಾರಾಟ

ರೈತರಿಗೆ ಸಹಾಯ ಮಾಡಲು ಮೇವು ಬ್ಯಾಂಕ್ ಪ್ರಾರಂಭ ಎಂದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್

ಬರಕ್ಕೆ ರೈತ ತತ್ತರ: ಕಡಿಮೆ ಬಂಡವಾಳ ಲಾಭದಾಯಕ ಕೃಷಿಯತ್ತ ಮುಖ, ಆಹಾರ ಧಾನ್ಯ ಬೆಳೆ ಉತ್ಪಾದನೆಯಲ್ಲಿ ಕುಸಿತ!
ರಾಜ್ಯ

ಬರಕ್ಕೆ ರೈತ ತತ್ತರ: ಕಡಿಮೆ ಬಂಡವಾಳ ಲಾಭದಾಯಕ ಕೃಷಿಯತ್ತ ಮುಖ, ಆಹಾರ ಧಾನ್ಯ ಬೆಳೆ ಉತ್ಪಾದನೆಯಲ್ಲಿ ಕುಸಿತ!

ಕರ್ನಾಟಕ ರಾಜ್ಯದಲ್ಲಿ ಭತ್ತ, ಜೋಳ, ಕಡಲೆಕಾಯಿ ಸೇರಿದಂತೆ ಪ್ರಮುಖ ಆಹಾರ ಧಾನ್ಯಗಳ ಬೆಳೆ ಉತ್ಪಾದನೆಯಲ್ಲಿ ಕುಸಿತ ಕಂಡು ಬಂದಿದೆ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ವರದಿಯಲ್ಲಿ ಬಹಿರಂಗಗೊಂಡಿದೆ.

ಬರ ಪರಿಹಾರ ಬಿಡುಗಡೆಗೆ 'ಜಂಟಿ ಖಾತೆ' ಅನಿವಾರ್ಯ: ಕೇಂದ್ರ ಸಚಿವ ಶೋಭಾ ಕರಂದ್ಲಾಜೆ
ರಾಜ್ಯ

ಬರ ಪರಿಹಾರ ಬಿಡುಗಡೆಗೆ 'ಜಂಟಿ ಖಾತೆ' ಅನಿವಾರ್ಯ: ಕೇಂದ್ರ ಸಚಿವ ಶೋಭಾ ಕರಂದ್ಲಾಜೆ

ರಾಜ್ಯ ಜಂಟಿ ಖಾತೆ ಮಾಡಿದರಷ್ಟೇ ಪರಿಹಾರ ಬಿಡುಗಡೆಯಾಗಲಿದೆ ಎಂಬುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಹೇಳಿದರು.

ಬರ ಪರಿಹಾರ: ವಾರದಲ್ಲಿ ರೈತರಿಗೆ ಮೊದಲ ಕಂತಿನ ಹಣ ಪಾವತಿ
ರಾಜ್ಯ

ಬರ ಪರಿಹಾರ: ವಾರದಲ್ಲಿ ರೈತರಿಗೆ ಮೊದಲ ಕಂತಿನ ಹಣ ಪಾವತಿ

ರಾಜ್ಯ ಸರ್ಕಾರ ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರಿಗೆ ಪರಿಹಾರದ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.

ಗದಗ: ಬರಗಾಲದ ನಡುವೆ ವೀಳ್ಯದೆಲೆ ಕೃಷಿಯಲ್ಲಿ ಉತ್ತಮ ಆದಾಯ ಕಂಡುಕೊಳ್ಳುತ್ತಿರುವ ರೈತರು!
ರಾಜ್ಯ

ಗದಗ: ಬರಗಾಲದ ನಡುವೆ ವೀಳ್ಯದೆಲೆ ಕೃಷಿಯಲ್ಲಿ ಉತ್ತಮ ಆದಾಯ ಕಂಡುಕೊಳ್ಳುತ್ತಿರುವ ರೈತರು!

ಬರಗಾಲದಿಂದ ತತ್ತರಿಸಿರುವ ಗದಗದ ರೈತರಿಗೆ ವೀಳ್ಯದೆಲೆ ಕೃಷಿ ವರದಾನವಾಗಿದೆ. ಗದಗದ ಗೋಗೇರಿ ಗ್ರಾಮದ ಕೆಲ ರೈತರು ವೀಳ್ಯದೆಲೆ ಕೃಷಿ ಮಾಡಿ ಉತ್ತಮ ಆದಾಯ ಪಡೆಯುತ್ತಿದ್ದಾರೆ.

ಬರ ಪರಿಹಾರ ವಿತರಣೆ ಆರಂಭ, ತಪ್ಪು ಮಾಡಿದ ಹಿಂದೂ ಕಾರ್ಯಕರ್ತನಿಗೆ ಶಿಕ್ಷೆ, ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಇದ್ದವರು ಹೋಗಲಿ: ಸಿಎಂ
ರಾಜ್ಯ

ಬರ ಪರಿಹಾರ ವಿತರಣೆ ಆರಂಭ, ತಪ್ಪು ಮಾಡಿದ ಹಿಂದೂ ಕಾರ್ಯಕರ್ತನಿಗೆ ಶಿಕ್ಷೆ, ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಇದ್ದವರು ಹೋಗಲಿ: ಸಿಎಂ

1992ರ ಕರಸೇವೆ ಗಲಭೆ ಪ್ರಕರಣವೊಂದರಲ್ಲಿ ಪಾಲ್ಗೊಂಡ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯನ್ನು ಬಂಧಿಸಿರುವ ಬಗ್ಗೆ ಕೊಪ್ಪಳದಲ್ಲಿ ಇಂದು ಮಂಗಳವಾರ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.