Drought

ಬರ ಸಂಕಷ್ಟ: ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರ, ಬಿಜೆಪಿ ವಾಗ್ದಾಳಿ
ರಾಜಕೀಯ

ಬರ ಸಂಕಷ್ಟ: ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರ, ಬಿಜೆಪಿ ವಾಗ್ದಾಳಿ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ 2000 ರೂ.ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಹಿನ್ನೋಟ 2023: ಕರ್ನಾಟಕದಲ್ಲಿ ‘ಹಸಿರು ಬರ’; ರೈತರು, ಜನರಿಗೆ ಸಂಕಷ್ಟ!
ರಾಜ್ಯ

ಹಿನ್ನೋಟ 2023: ಕರ್ನಾಟಕದಲ್ಲಿ ‘ಹಸಿರು ಬರ’; ರೈತರು, ಜನರಿಗೆ ಸಂಕಷ್ಟ!

2023 ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲದ ವರ್ಷವಾಗಲಿದೆ. ರಾಜ್ಯದಲ್ಲಿ 2001 ರಿಂದ ಇಲ್ಲಿಯವರೆಗೆ 16 ಬರಗಾಲದ ವರ್ಷಗಳು ದಾಖಲಾಗಿದ್ದರೂ, ಈ ಬಾರಿ ಕಳೆದ 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ.

ಮಳೆ ಕೊರತೆ: ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಸಾಧ್ಯತೆ!
ರಾಜ್ಯ

ಮಳೆ ಕೊರತೆ: ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಸಾಧ್ಯತೆ!

ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಮುಂಬರುವ ಬೇಸಿಗೆ ವೇಳೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬರಗಾಲ, ಕೀಟಗಳ ಬಾಧೆ: ರೇಷ್ಮೆ ಗೂಡು ಗುಣಮಟ್ಟದಲ್ಲಿ ಕುಸಿತ
ರಾಜ್ಯ

ಬರಗಾಲ, ಕೀಟಗಳ ಬಾಧೆ: ರೇಷ್ಮೆ ಗೂಡು ಗುಣಮಟ್ಟದಲ್ಲಿ ಕುಸಿತ

ಇನ್ನು ಮುಂದೆ ನೀವು ಉಡುವ ಸೀರೆಯ ಗುಣಮಟ್ಟ ಕೂಡ ಪರೀಕ್ಷಿಸಿಕೊಳ್ಳಿ. ಏಕೆಂದರೆ ಕೀಟನಾಶಕಗಳು ಮತ್ತು ಬರಗಾಲದ ಪರಿಣಾಮಗಳಿಂದ ಹಿಪ್ಪುನೇರಳೆ ಮತ್ತು ರೇಷ್ಮೆ ಗೂಡಿನ ಗುಣಮಟ್ಟದ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತದೆ.

ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆ
ರಾಜ್ಯ

ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆ

ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವಾನಂದ್ ಪಾಟೀಲ್ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ.

ಮೈಸೂರು: 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ!
ರಾಜ್ಯ

ಮೈಸೂರು: 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ!

ಬರಪೀಡಿತ ಎಂದು ಘೋಷಿಸಲಾಗಿರುವ ಮೈಸೂರು ಜಿಲ್ಲೆಯಲ್ಲಿ  ಸಾಲದ ಬಾಧೆ, ಸರಿಯಾದ ಬೆಲೆ ಸಿಗದಿರುವುದು ಹಾಗೂ ಬೆಳೆ ಹಾನಿ ಮೊದಲಾದ ಕಾರಣಗಳಿಂದಾಗಿ ಏಪ್ರಿಲ್ 23 ರಿಂದ 35 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ: ಬರ ಪರಿಹಾರಕ್ಕೆ ಶೀಘ್ರ ಕ್ರಮಕ್ಕೆ ಒತ್ತಾಯ
ರಾಜ್ಯ

ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ: ಬರ ಪರಿಹಾರಕ್ಕೆ ಶೀಘ್ರ ಕ್ರಮಕ್ಕೆ ಒತ್ತಾಯ

ರಾಷ್ಟ್ರ ರಾಜಧಾನಿ ದೆಹಲಿಗೆ ಮೂರು ದಿನಗಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ ಸಂಸತ್ತು ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

ರಾಜ್ಯದಲ್ಲಿ ಬರಗಾಲ: ಅಗತ್ಯ ವಸ್ತುಗಳ ಬೆಲೆ ತೀವ್ರ ಹೆಚ್ಚಳ, ಅಧಿಕಾರಿಗಳು ಏನಂತಾರೆ?
ರಾಜ್ಯ

ರಾಜ್ಯದಲ್ಲಿ ಬರಗಾಲ: ಅಗತ್ಯ ವಸ್ತುಗಳ ಬೆಲೆ ತೀವ್ರ ಹೆಚ್ಚಳ, ಅಧಿಕಾರಿಗಳು ಏನಂತಾರೆ?

ಪ್ರಸಕ್ತ ವರ್ಷ ಮುಂಗಾರು ಮಳೆ ಕೈಕೊಟ್ಟು ರಾಜ್ಯಾದ್ಯಂತ ಬರಗಾಲ ಉಂಟಾಗಿರುವುದು ಗೊತ್ತಿರುವ ಸಂಗತಿ. ರಾಜ್ಯದೆಲ್ಲೆಡೆ ಬರಗಾಲದ ಪರಿಣಾಮ ವಿವಿಧ ಬೆಳೆಗಳ ಮೇಲೆ ಪರಿಣಾಮ ಬೀರಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ.

ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ
ರಾಜ್ಯ

ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ.ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಯಿತು.