Droupadi Murmu

ಹೊಸ ಸಂಸತ್ ಭವನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು, ಪ್ರಧಾನಿ ಮೋದಿ ಅಲ್ಲ: ರಾಹುಲ್ ಗಾಂಧಿ
ದೇಶ

ಹೊಸ ಸಂಸತ್ ಭವನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು, ಪ್ರಧಾನಿ ಮೋದಿ ಅಲ್ಲ: ರಾಹುಲ್ ಗಾಂಧಿ

ಸಂಸತ್ ಭವನ ಉದ್ಘಾಟನೆಗೆ ಕೇವಲ ಒಂದು ವಾರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಭಾಷಣದ ವೇಳೆ ವಿದ್ಯುತ್ ಕಡಿತ: ದಟ್ಟ ಕಾಡಿನಲ್ಲಿ ಕತ್ತಲೆ ಇರುವಷ್ಟು ಬೆಳಕಿದೆ'- ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

ಭಾಷಣದ ವೇಳೆ ವಿದ್ಯುತ್ ಕಡಿತ: ದಟ್ಟ ಕಾಡಿನಲ್ಲಿ ಕತ್ತಲೆ ಇರುವಷ್ಟು ಬೆಳಕಿದೆ'- ರಾಷ್ಟ್ರಪತಿ ದ್ರೌಪದಿ ಮುರ್ಮು

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬರಿಪಾದದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಭಾಷಣದ ವೇಳೆ ವಿದ್ಯುತ್ ಕಡಿತವಾಗಿತ್ತು. ಇದರ ಹೊರತಾಗಿಯೂ ಅಧ್ಯಕ್ಷರು ತಮ್ಮ ಭಾಷಣವನ್ನು ಮುಂದುವರೆಸಿದರು.

ಕಾಜಿರಂಗದಲ್ಲಿ ಗಜ ಉತ್ಸವ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

ಕಾಜಿರಂಗದಲ್ಲಿ ಗಜ ಉತ್ಸವ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿದರು. ಬಳಿಕ ಜೀಪ್ ಸಫಾರಿ ನಡೆಸಿದ ರಾಷ್ಟ್ರಪತಿಗಳು, ಆನೆಗಳಿಗೆ ಆಹಾರವನ್ನು ನೀಡಿದರು.

ದ್ರೌಪದಿ ಮುರ್ಮು ಆಯೋಜಿಸಿದ ಉಪಹಾರ ಸಭೆಗೆ ಕಾಂಗ್ರೆಸ್ ಸಂಸದರು ಗೈರು!
ದೇಶ

ದ್ರೌಪದಿ ಮುರ್ಮು ಆಯೋಜಿಸಿದ ಉಪಹಾರ ಸಭೆಗೆ ಕಾಂಗ್ರೆಸ್ ಸಂಸದರು ಗೈರು!

ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಕಾಂಗ್ರೆಸ್ ಸಂಸದರು ಗೈರಾದರು. ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು. 

ಮಹಾರಾಷ್ಟ್ರ: ರಾಜ್ಯಪಾಲರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು, 13 ನೂತನ ರಾಜ್ಯಪಾಲರ ನೇಮಕ
ದೇಶ

ಮಹಾರಾಷ್ಟ್ರ: ರಾಜ್ಯಪಾಲರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು, 13 ನೂತನ ರಾಜ್ಯಪಾಲರ ನೇಮಕ

ನಿರೀಕ್ಷಿತ ಬೆಳವಣಿಗೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 

74ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

74ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ: ರಾಷ್ಟ್ರಪತಿ ಮುರ್ಮು
ದೇಶ

ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ: ರಾಷ್ಟ್ರಪತಿ ಮುರ್ಮು

74ನೇ ಗಣರಾಜ್ಯೋತ್ಸವದ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ ಎಂದು ಬುಧವಾರ ಹೇಳಿದ್ದಾರೆ.

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಷ್ಟ್ರಪತಿಗಳ ಕುರಿತು ವಿವಾದಾತ್ಮಕ ಹೇಳಿ: ಕ್ಷಮೆಯಾಚಿಸಿದ ಪಶ್ಚಿಮ ಬಂಗಾಳ ಸಚಿವ
ದೇಶ

ರಾಷ್ಟ್ರಪತಿಗಳ ಕುರಿತು ವಿವಾದಾತ್ಮಕ ಹೇಳಿ: ಕ್ಷಮೆಯಾಚಿಸಿದ ಪಶ್ಚಿಮ ಬಂಗಾಳ ಸಚಿವ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡುವ ಮೂಲಕ ವಿವಾದದಲ್ಲಿ ಸಿಲುಕಿದ್ದ ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ ಅವರು ವ್ಯಾಪಕ ಟೀಕೆಯ ನಂತರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.