Droupadi Murmu

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು, ಯಶವಂತ ಸಿನ್ಹಾ ನಾಮಪತ್ರ ಕ್ರಮಬದ್ಧ- ಚುನಾವಣಾಧಿಕಾರಿ
ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ರಾಜ್ಯಸಭಾ ಕಾರ್ಯದರ್ಶಿ ಗುರುವಾರ ಹೇಳಿದ್ದಾರೆ.

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕುರಿತು ಅವಹೇಳನಕಾರಿ ಹೇಳಿಕೆ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್ ದಾಖಲು
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್ ಪಿ ಬೆಂಬಲ
ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಹುಜನ ಸಮಾಜವಾದಿ ಪಕ್ಷ ಬೆಂಬಲ ಘೋಷಿಸಿದೆ.

ರಾಷ್ಟ್ರಪತಿ ಚುನಾವಣೆ: ಸೋನಿಯಾ, ಪವಾರ್ ಗೆ ದ್ರೌಪದಿ ಮುರ್ಮು ಕರೆ, ಬೆಂಬಲಿಸಲು ಮನವಿ
ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದು, ಅವರ ಪಕ್ಷಗಳಿಂದ ಬೆಂಬಲವನ್ನು ಕೋರಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆ, ಸಿಎಂ ಚೌಹಾಣ್ ಡ್ಯಾನ್ಸ್, ವಿಡಿಯೋ!
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಜಗನ್ ಮೋಹನ್ ರೆಡ್ಡಿ ಬೆಂಬಲ
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ, ಅಮಿತಾ ಶಾ ಭೇಟಿ ಮಾಡಿದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ)ದ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಗುರುವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಹಾದಿ ಬಿಜೆಡಿ ಬೆಂಬಲದೊಂದಿಗೆ ಸುಗಮ!
ಬಿಜೆಪಿ ನೇತೃತ್ವದ ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ನಾಮನಿರ್ದೇಶನ ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದು ತಮ್ಮ ರಾಜ್ಯದ ಜನತೆಗೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ ನಿತೀಶ್ ಕುಮಾರ್
ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುತ್ತಿದ್ದು, ಅವರ ಉಮೇದುವಾರಿಕೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಬುಧವಾರ ಸ್ವಾಗತಿಸಿದ್ದಾರೆ.

