Droupadi Murmu

Maha Kumbh Mela: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಭಾಗಿ ಸಾಧ್ಯತೆ, ಬಿಗಿ ಭದ್ರತೆ!
ದೇಶ

Maha Kumbh Mela: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಭಾಗಿ ಸಾಧ್ಯತೆ, ಬಿಗಿ ಭದ್ರತೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 5 ರಂದು ಮಹಾ ಕುಂಭಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್‌ಘಾಟ್ ಸಂಕೀರ್ಣದಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಕೇಂದ್ರಕ್ಕೆ ನಿರ್ದೇಶಿಸಿ: ರಾಷ್ಟ್ರಪತಿಗೆ ಸಿಧು ಒತ್ತಾಯ
ದೇಶ

ರಾಜ್‌ಘಾಟ್ ಸಂಕೀರ್ಣದಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಕೇಂದ್ರಕ್ಕೆ ನಿರ್ದೇಶಿಸಿ: ರಾಷ್ಟ್ರಪತಿಗೆ ಸಿಧು ಒತ್ತಾಯ

ಡಿಸೆಂಬರ್ 26 ರಂದು ನಿಧನರಾದ ಡಾ.ಮನಮೋಹನ್ ಸಿಂಗ್ ಅವರನ್ನು ಡಿಸೆಂಬರ್ 28 ರಂದು ನಿಗಮಬೋಧ್ ಘಾಟ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

ಭಾರತ ಸಂವಿಧಾನ ಜೀವಂತ, ಪ್ರಗತಿಪರ ದಾಖಲೆಯಾಗಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

ಭಾರತ ಸಂವಿಧಾನ ಜೀವಂತ, ಪ್ರಗತಿಪರ ದಾಖಲೆಯಾಗಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿಗಳು ಮೈತೇಯಿ ಮತ್ತು ಸಂಸ್ಕೃತ ಭಾಷೆಯಲ್ಲಿರುವ ಸಂವಿಧಾನ ಆವೃತ್ತಿಗಳನ್ನು ಹಾಗೂ ಸಂವಿಧಾನ ದಿನದ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದರು.

ಮಣಿಪುರ ಹಿಂಸಾಚಾರ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಪತ್ರ
ದೇಶ

ಮಣಿಪುರ ಹಿಂಸಾಚಾರ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಪತ್ರ

ಎರಡು ಪುಟಗಳ ಪತ್ರದಲ್ಲಿ ಕಳೆದ 10 ತಿಂಗಳಲ್ಲಿ ಮಣಿಪುರದಲ್ಲಿ ಜನರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮಣಿಪುರ ಮತ್ತು ಕೇಂದ್ರ ಸರ್ಕಾರದ ವಿಫಲತೆಯನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

Watch | ಸುಪ್ರೀಂ ಕೋರ್ಟ್ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಮಾಣ ವಚನ
ವಿಡಿಯೋ

Watch | ಸುಪ್ರೀಂ ಕೋರ್ಟ್ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಮಾಣ ವಚನ

ಕೆಂಪು ಕೋಟೆಯಲ್ಲಿ ನರೇಂದ್ರ ಮೋದಿ, ದ್ರೌಪದಿ ಮುರ್ಮು ರಾವಣ ಪ್ರತಿಕೃತಿ ದಹನ!
ಫೋಟೊ ಗ್ಯಾಲರಿ

ಕೆಂಪು ಕೋಟೆಯಲ್ಲಿ ನರೇಂದ್ರ ಮೋದಿ, ದ್ರೌಪದಿ ಮುರ್ಮು ರಾವಣ ಪ್ರತಿಕೃತಿ ದಹನ!

ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ: ರಾಷ್ಟ್ರಪತಿ ಅಂಗಳಕ್ಕೆ ಮುಡಾ ಪ್ರಕರಣ
ರಾಜ್ಯ

ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ: ರಾಷ್ಟ್ರಪತಿ ಅಂಗಳಕ್ಕೆ ಮುಡಾ ಪ್ರಕರಣ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಮುಡಾ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಹೀಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ.

ಅತ್ಯಾಚಾರ ಪ್ರಕರಣಗಳ ವಿಚಾರಣೆಯಲ್ಲಿ ನಿಧಾನಗತಿ: ನ್ಯಾಯಾಲಯಗಳ 'ವಿಚಾರಣೆ ಮುಂದೂಡುವ ಸಂಸ್ಕೃತಿ' ಕೊನೆಯಾಗಲಿ ಎಂದ Droupadi Murmu
ದೇಶ

ಅತ್ಯಾಚಾರ ಪ್ರಕರಣಗಳ ವಿಚಾರಣೆಯಲ್ಲಿ ನಿಧಾನಗತಿ: ನ್ಯಾಯಾಲಯಗಳ 'ವಿಚಾರಣೆ ಮುಂದೂಡುವ ಸಂಸ್ಕೃತಿ' ಕೊನೆಯಾಗಲಿ ಎಂದ Droupadi Murmu

'ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ದೊರಕುವಂತಾಗಲು ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡುವ ಸಂಸ್ಕೃತಿಯಿಂದ ದೂರ ಸರಿಯುವ ಪ್ರಯತ್ನ ಮಾಡಬೇಕಿದೆ...

78ನೇ ಸ್ವಾತಂತ್ರ್ಯ ದಿನಾಚರಣೆ: 103 ಶೌರ್ಯ ಪ್ರಶಸ್ತಿ ಘೋಷಣೆ; ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್, DSP ಹುಮಾಯೂನ್ ಭಟ್‌ಗೆ ಕೀರ್ತಿ ಚಕ್ರ
ದೇಶ

78ನೇ ಸ್ವಾತಂತ್ರ್ಯ ದಿನಾಚರಣೆ: 103 ಶೌರ್ಯ ಪ್ರಶಸ್ತಿ ಘೋಷಣೆ; ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್, DSP ಹುಮಾಯೂನ್ ಭಟ್‌ಗೆ ಕೀರ್ತಿ ಚಕ್ರ

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗರಿಷ್ಠ 52 ಪೊಲೀಸ್ ಶೌರ್ಯ ಪದಕಗಳನ್ನು ಸ್ವೀಕರಿಸಿದೆ. ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಶಸ್ತಿ ವಿಜೇತರ ಹೆಸರನ್ನು ಪ್ರಕಟಿಸಿದೆ.