Droupadi Murmu

ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು: ದೇಶ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು: ಪರಿಸರ ಸಂರಕ್ಷಣೆ ಕುರಿತು ಬೋಧನೆ!
ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಮುರ್ಮು ಅವರು, ಹವಾಮಾನ ಬದಲಾವಣೆ, ನೀರಿನ ಸಂರಕ್ಷಣೆ, ಪರಿಸರ ಸಂರಕ್ಷಣೆಯ ಕುರಿತು ಬೋಧನೆ ಮಾಡಿದರು. ಅಲ್ಲದೆ, ಮರ ನೆಡುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.

INDIA ಕೂಟದ ಸಂಸದರಿಗೆ ಸಂಕಷ್ಟ: 136 ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ತಡೆಹಿಡಿಯುವಂತೆ ರಾಷ್ಟ್ರಪತಿಗೆ ಪತ್ರ
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಹಿಳಾ ಮತದಾರರಿಗೆ ಪ್ರತಿ ತಿಂಗಳು 8500 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಗ್ಯಾರಂಟಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿತ್ತು.

ದೇಶದೆಲ್ಲೆಡೆ ಸಂಭ್ರಮದ ಬಕ್ರೀದ್ ಆಚರಣೆ; ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ
ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

Modi Govt 3.0: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ!
ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿಯಾದ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ NDA ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ವೇಳೆ ಹಂಗಾಮಿ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ.

ಜೀವ ಬೆದರಿಕೆ: ತಿಂಗಳ ಹಿಂದಷ್ಟೇ ಪಡೆದಿದ್ದ ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ರ ಮಾಂಝಿ ಮುಂದು!
ಕಳೆದ 50 ವರ್ಷಗಳಿಂದ ಆಯುರ್ವೇದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಛೋಟಾಡೊಂಗರ್ ನಿವಾಸಿ ಹೇಮಚಂದ್ ಮಾಂಝಿ ಅವರಿಗೆ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 22 ರಂದು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.

ಅಯೋಧ್ಯೆ ಮಂದಿರ ಉದ್ಘಾಟನೆ ಬಳಿಕ ಮೊದಲ ಬಾರಿಗೆ ರಾಮಲಲ್ಲಾನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು!
ಅಯೋಧ್ಯೆ ಮಂದಿರ ಉದ್ಘಾಟನೆ ಬಳಿಕ ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ರಾಮಲಲ್ಲಾನ ದರ್ಶನದ ನಂತರ ಸಂಜೆಯ ಆರತಿಯಲ್ಲಿಯೂ ಪಾಲ್ಗೊಂಡರು.

ಸೈನಿಕ ಶಾಲೆಗಳ ಖಾಸಗೀಕರಣದ ವಿರುದ್ಧ ರಾಷ್ಟ್ರಪತಿ ಮುರ್ಮುಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಸೈನಿಕ ಶಾಲೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಒಂದು ರಾಷ್ಟ್ರ, ಒಂದು ಚುನಾವಣೆ: 2029ರಿಂದಲೇ ಜಾರಿ?, ಕೋವಿಂದ್ ಸಮಿತಿಯ ಶಿಫಾರಸ್ಸುಗಳೇನು?
ಒಂದು ದೇಶ, ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.

