ರಾಜ್ಯಮುರುಡೇಶ್ವರಕ್ಕೆ ಪ್ರವಾಸ ಬಂದಿದ್ದ ಬೆಂಗಳುರಿನ ಯುವಕ ಸೇರಿ ಇಬ್ಬರು ಸಮುದ್ರ ಪಾಲು
ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.