Drown

ಹಾವೇರಿ: ಎರಡು ಪ್ರತ್ಯೇಕ ಘಟನೆಗಳಲ್ಲಿ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲು
ಹಂಗಲ್ ತಾಲ್ಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೆದ ಒಂದು ಘಟನೆಯಲ್ಲಿ, ಇಬ್ಬರು ಬಾಲಕರು ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ದೀಪಾವಳಿ ಆಚರಣೆಗೆ ಬಂದಿದ್ದಾಗ ದುರ್ಘಟನೆ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
ದೀಪಾವಳಿ ಹಬ್ಬಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ.

ಧಾರವಾಡ: ಕಲ್ಲು ಕ್ವಾರಿಯಲ್ಲಿ ರೀಲ್ಸ್ ಮಾಡುವಾಗ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು
10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಿಗೆ ರೀಲ್ಸ್‌ಗಳನ್ನು ಶೂಟ್ ಮಾಡುತ್ತಿದ್ದ ವೇಳೆ ನೀರು ತುಂಬಿದ್ದ ಕಲ್ಲು ಕ್ವಾರಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಮಾಳಮಡ್ಡಿ ನಿವಾಸಿ ಶ್ರೇಯಸ್ ನವಲೆ (16) ಮತ್ತು ಸಪ್ತಾಪುರದ ದ್ರುವ ದಾಸರ್ (16) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಹೈದರಾಬಾದ್ ಮೂಲದ ಯುವಕ ಸಾವು
ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು.

ರಷ್ಯಾ: ಸೇಂಟ್ ಪೀಟರ್ಸ್ ಬರ್ಗ್ ಬಳಿ ನದಿಯಲ್ಲಿ ಮುಳುಗಿ 4 ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳು ಸಾವು
ರಷ್ಯಾದ ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಓರ್ವನನ್ನು ರಕ್ಷಿಸಲಾಗಿದೆ.

ಹಾಸನ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು
ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ.

ವಿಜಯಪುರ: ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ!
ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.

ಮದುವೆಗೆ ಹೋಗಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!
ವೈದ್ಯರಾಗಬೇಕೆಂದು ಕನಸು ಕಾಣುತ್ತಿದ್ದ ಐವರು ವಿದ್ಯಾರ್ಥಿಗಳ ಭವಿಷ್ಯ ಸಮುದ್ರಪಾಲಾಗಿದೆ, ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗಳ ರಕ್ಷಣೆಗೆ ಮುಂದಾದ ದಂಪತಿ ಸೇರಿ ಮೂವರ ದುರ್ಮರಣ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

