Drown

‘ಹೋಳಿ’ ಸಂಭ್ರಮದ ನಡುವೆ ದುರಂತ: ಬೆಳಗಾವಿ ಜಿಲ್ಲೆ ವಿವಿಧೆಡೆ ಐವರು ಜಲಸಮಾಧಿ!
ರಾಜ್ಯ

‘ಹೋಳಿ’ ಸಂಭ್ರಮದ ನಡುವೆ ದುರಂತ: ಬೆಳಗಾವಿ ಜಿಲ್ಲೆ ವಿವಿಧೆಡೆ ಐವರು ಜಲಸಮಾಧಿ!

ಜಿಲ್ಲೆಯ ವಿವಿಧೆಡೆ ‘ಹೋಳಿ’ ರಂಗಿನ ಓಕುಳಿಯಲ್ಲಿ ಮಿಂದೆದ್ದ ಬಳಿಕ ಸ್ನಾನಕ್ಕೆ ತೆರಳಿದ್ದ ಐವರು ನೀರು ಪಾಲಾಗಿರುವ ದುರಂತ ಸಂಭವಿಸಿದೆ.

ಬೆಂಗಳೂರು: ಕಲ್ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳ ದುರ್ಮರಣ
ರಾಜ್ಯ

ಬೆಂಗಳೂರು: ಕಲ್ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳ ದುರ್ಮರಣ

ಕೆರೆಯಲ್ಲಿ ತೆಪ್ಪ ಮುಗುಚಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಕಲ್ಕೆರೆ ಕೆರೆಯಲ್ಲಿ ನಡೆದಿದೆ. 

ಚಾಮರಾಜನಗರ: ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿ ನೀರುಪಾಲು
ರಾಜ್ಯ

ಚಾಮರಾಜನಗರ: ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿ ನೀರುಪಾಲು

ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿಯೋರ್ವ ನೀರುಪಾಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಅರೇಪುರದಲ್ಲಿ ನಡೆದಿದೆ.

ಕಲಬುರಗಿ: ಕಣ್ಮುಂದೆಯೇ ಮುಳುಗುತ್ತಿದ್ದರು ನೋಡುತ್ತಿದ್ದ ಸ್ನೇಹಿತರು, ವಿಡಿಯೋ ವೈರಲ್!
ರಾಜ್ಯ

ಕಲಬುರಗಿ: ಕಣ್ಮುಂದೆಯೇ ಮುಳುಗುತ್ತಿದ್ದರು ನೋಡುತ್ತಿದ್ದ ಸ್ನೇಹಿತರು, ವಿಡಿಯೋ ವೈರಲ್!

ಯುವಕನೋರ್ವ ಸ್ನೇಹಿತರ ಜೊತೆ  ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ. ಈಜಾಡುತ್ತಿದ್ದವನ ಕೈ ಸೋತ್ತಿದ್ದರಿಂದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಆದರೆ ಪಕ್ಕದಲ್ಲೇ ಇದ್ದ ಸ್ನೇಹಿತರು ಮಾತ್ರ ಹುಡುಗಾಟ ಎಂದು ಭಾವಿಸಿ ವಿಡಿಯೋ ಮಾಡಿದ್ದಾರೆ.

ಹುಬ್ಬಳ್ಳಿ: ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿ
ರಾಜ್ಯ

ಹುಬ್ಬಳ್ಳಿ: ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿ

ಕೆರೆಯಲ್ಲಿ ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ.

ಚಾಮರಾಜನಗರ: ಮಹಿಳಾ ಅಧಿಕಾರಿಯನ್ನು ನೀರಿನಲ್ಲಿ ಮುಳುಗಿಸಲು ಯತ್ನ
ರಾಜ್ಯ

ಚಾಮರಾಜನಗರ: ಮಹಿಳಾ ಅಧಿಕಾರಿಯನ್ನು ನೀರಿನಲ್ಲಿ ಮುಳುಗಿಸಲು ಯತ್ನ

ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಚಿಕ್ಕರಂಗನಾಥಕೆರೆಯ ನೀರಿನಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೃಷಿ ಅಧಿಕಾರಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಮುಳುಗಿಸಲು ಯತ್ನಿಸುತ್ತಿದ್ದಾಗ ಸಾರ್ವಜನಿಕರು ಅಧಿಕಾರಿಯನ್ನು ರಕ್ಷಿಸಿದ್ದಾರೆ.

ಚಾಮರಾಜನಗರ: ನೀರಿನಲ್ಲಿ ಕೊಚ್ಚಿ ಹೋದ ಮೂವರು ಬಾಲಕಿಯರು
ರಾಜ್ಯ

ಚಾಮರಾಜನಗರ: ನೀರಿನಲ್ಲಿ ಕೊಚ್ಚಿ ಹೋದ ಮೂವರು ಬಾಲಕಿಯರು

ಹಳ್ಳ ದಾಟುವಾಗ ಮೂವರು ಬಾಲಕಿಯರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಚಾಮರಾಜನಗರದಲ್ಲಿ ಭಾನುವಾರ ಸಂಜೆ ನಡೆದಿದೆ.

ಕಲಘಟಗಿ: 'ರುಸ್ತುಂ' ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಗಳ ದುರ್ಮರಣ
ರಾಜ್ಯ

ಕಲಘಟಗಿ: 'ರುಸ್ತುಂ' ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಗಳ ದುರ್ಮರಣ

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ವರದಿ ಆಗಿದೆ.

ಅಂತರಗಂಗೆಯಲ್ಲಿ ಸ್ನಾನ ಮಾಡಲು ಹೋದ ಬೆಂಗಳೂರಿನ ಯುವಕ ನೀರು ಪಾಲು!
ರಾಜ್ಯ

ಅಂತರಗಂಗೆಯಲ್ಲಿ ಸ್ನಾನ ಮಾಡಲು ಹೋದ ಬೆಂಗಳೂರಿನ ಯುವಕ ನೀರು ಪಾಲು!

ಸ್ನೇಹಿತರ ದಿನದೊಂದು ಗೆಳೆಯರ ಜೊತೆಗೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಅಂತರಗಂಗೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.