Drown

ಶ್ರೀರಂಗಪಟ್ಟಣ: ತಾಯಿಯ ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಬೆಂಗಳೂರು ವ್ಯಕ್ತಿ!
ತಾಯಿಯನ್ನು ಕಳೆದುಕೊಂಡ ನೋವಿನ ನಡುವೆ ಅಸ್ಥಿ ವಿಸರ್ಜನೆಗಾಗಿ ಶ್ರೀರಂಗಪಟ್ಟಣಕ್ಕೆ ತೆರಳಿದ್ದ ಬೆಂಗಳೂರಿನ ವ್ಯಕ್ತಿಯೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಕೊಂಡು ಹೋಗಿರುವ ಹೃದಯ ವಿದ್ರಾವಕ...

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಗಂಗಾ ನದಿಗೆ ಬಿದ್ದು ಮೂವರ ದುರ್ಮರಣ!
ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಗಂಗಾ ನದಿಗೆ ಬಿದ್ದು ಮೂವರು ಸ್ನೇಹಿತರು ದಾರುಣ ಸಾವನ್ನಪ್ಪಿರುವ ಘಟನೆ ರಿಷಿಕೇಶದಲ್ಲಿ ನಡೆದಿದೆ.

ಮಾಂತ್ರಿಕನ ಜೊತೆ ಸೆಕ್ಸ್‌ಗೆ ನಿರಾಕರಿಸಿದ ಪತ್ನಿಯನ್ನು ಮಗನ ಎದುರೇ ನದಿಗೆ ತಳ್ಳಿದ ಪಾಪಿ ಪತಿ!
ಮಾಂತ್ರಿಕನೊಂದಿಗೆ ಮಲಗುವುದಕ್ಕೆ ನಿರಾಕರಿಸಿದ ಪತ್ನಿಯನ್ನು ಪತಿಯೇ ನದಿಗೆ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.

ಕುಶಾಲನಗರ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು
ಕೊಡಗು ಜಿಲ್ಲೆ ಕುಶಾಲನಗರ ಬಳಿಯ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರು ಪದವಿ ಪೂರ್ವ ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ನಂಜನಗೂಡು: ಕಪಿಲಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲು
ನಂಜನಗೂಡಿನಲ್ಲಿ ಹೊಸ ವರ್ಷದ ಪಾರ್ಟಿ ಮಾಡಬೇಕೆಂಬ ಮೂವರು ಯುವಕರ ಯೋಜನೆ ...

ವಿಧಿಯಾಟ ಘೋರ: ನದಿಗೆ ಹಾರಿ ತಾಯಿ-ಮಗುವನ್ನು ರಕ್ಷಿಸಿ ತಾನು ಜೀವಬಿಟ್ಟ ನತದೃಷ್ಟ ಆಟೋ ಚಾಲಕ!
ತನ್ನ ಜೀವದ ಹಂಗನ್ನು ತೋರೆದು ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ತಾಯಿ ಹಾಗೂ 1 ವರ್ಷದ ಮಗವನ್ನು ರಕ್ಷಿಸಿದ ಆಟೋ ಚಾಲಕ ಕೊನೆಗೆ ವಿಧಿಯಾಟದ ಮುಂದೆ ಸೋತ್ತಿದ್ದಾನೆ.

ಹೃದಯ ವಿದ್ರಾವಕ ಘಟನೆ: ಸೆಲ್ಫಿ ಕ್ರೇಜ್‌ನಲ್ಲಿ ದಂಪತಿ: ಸಮುದ್ರದಲ್ಲಿ ಕೊಚ್ಚಿ ಹೋದ ಮಗು!
ಬೆಂಗಳೂರಿನ ಬನಶಂಕರಿಯ ದಂಪತಿಗಳು ಇಬ್ಬರು ಮಕ್ಕಳೊಂದಿಗೆ ಮಂಗಳೂರಿನ ಉಳ್ಳಾಲದ ಸೋಮೇಶ್ವರ ಬೀಚ್ಗೆ ತೆರಳಿದ್ದು ಈ ವೇಳೆ ದಂಪತಿಯ ಸೆಲ್ಫಿ ಕ್ರೇಜ್...

ಭಯಾನಕ ವಿಡಿಯೋ: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಕಣ್ಣ ಮುಂದೆ ನಾಲ್ವರು ಜಲಸಮಾಧಿ!
ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮಿಸಿದ್ದ ಯುವಕರು ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗುತ್ತಿರುವ ವಿಡಿಯೋ ಭಯಾನಕವಾಗಿದೆ...

ಹೃದಯ ವಿದ್ರಾವಕ ಘಟನೆ: ಸೆಲ್ಫಿ ತೆಗೆದುಕೊಳ್ಳುವಲ್ಲಿ ದಂಪತಿ ಬ್ಯುಸಿ, ಕೆರೆಗೆ ಬಿದ್ದು ಮಗು ಸಾವು!
ತಂದೆ-ತಾಯಿ ಸೆಲ್ಫಿ ತೆಗೆದುಕೊಳ್ಳುವಲ್ಲಿ ಬ್ಯುಸಿಯಾಗಿದ್ದು ಈ ವೇಳೆ ಮೂವರು ವರ್ಷದ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಗುಜರಾತ್ ನಲ್ಲಿ ನಡೆದಿದೆ...

