Drowned

ಕೆಂಗೇರಿ ಕೆರೆಯಲ್ಲಿ ಮುಳುಗಿದ ಮಕ್ಕಳ ಕುಟುಂಬಕ್ಕೆ 5 ಲಕ್ಷ ರೂ, ಮಳೆಯಿಂದ ಹಾನಿಗೊಳಗಾದವರಿಗೆ ತಲಾ 10 ಸಾವಿರ ಪರಿಹಾರ: DCM
ರಾಜ್ಯ

ಕೆಂಗೇರಿ ಕೆರೆಯಲ್ಲಿ ಮುಳುಗಿದ ಮಕ್ಕಳ ಕುಟುಂಬಕ್ಕೆ 5 ಲಕ್ಷ ರೂ, ಮಳೆಯಿಂದ ಹಾನಿಗೊಳಗಾದವರಿಗೆ ತಲಾ 10 ಸಾವಿರ ಪರಿಹಾರ: DCM

ನಗರದಾದ್ಯಂತ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ವಿಶ್ವಬ್ಯಾಂಕ್‌ನಿಂದ 1000 ಕೋಟಿ ರೂಪಾಯಿ ಸಾಲ ಪಡೆದು ಮಳೆನೀರು ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು
ರಾಜ್ಯ

ಪಣಂಬೂರು ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು

ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.

ಉಳ್ಳಾಲ: ಬೀಚ್ ಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು, ಓರ್ವ ಸಾವು, ಮತ್ತೋರ್ವ ನಾಪತ್ತೆ
ರಾಜ್ಯ

ಉಳ್ಳಾಲ: ಬೀಚ್ ಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು, ಓರ್ವ ಸಾವು, ಮತ್ತೋರ್ವ ನಾಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ಗೆ ತೆರಳಿದ್ದ ಇಬ್ಬರು ಯುವಕರು ಸಮುದ್ರ ಪಾಲಾಗಿದ್ದು, ಈ ಪೈಕಿ ಓರ್ವ ಸಾವನ್ನಪ್ಪಿದ್ದರೆ ಮತ್ತೋರ್ವ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು: ಉಪ್ಪಿನ ರಾಶಿಯಲ್ಲಿ ಮೃತದೇಹ ಇಟ್ಟು ಬದುಕಿಸಲು ಪೋಷಕರ ಪರದಾಟ; ಹಾವೇರಿಯಲ್ಲಿ ಮನಕಲಕುವ ಘಟನೆ!
ರಾಜ್ಯ

ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು: ಉಪ್ಪಿನ ರಾಶಿಯಲ್ಲಿ ಮೃತದೇಹ ಇಟ್ಟು ಬದುಕಿಸಲು ಪೋಷಕರ ಪರದಾಟ; ಹಾವೇರಿಯಲ್ಲಿ ಮನಕಲಕುವ ಘಟನೆ!

ನೀರಿನಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪಿದ್ದು, ದುಃಖತಪ್ತರಾಗಿದ್ದ ಪೋಷಕರು ಮರಳಿ ಬದುಕಿ ಬರುತ್ತಾರೆಂಬ ಆಶಯದೊಂದಿಗೆ ಉಪ್ಪಿನಲ್ಲಿ ಮೃತದೇಹಗಳನ್ನಿಟ್ಟು ಪರದಾಡುತ್ತಿದ್ದ ಮನ ಕಲಕುವ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ.

ಮಂಗಳೂರು: ಸೋಮೇಶ್ವರ ಕಡಲತೀರದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಮೃತದೇಹ ಪತ್ತೆ
ರಾಜ್ಯ

ಮಂಗಳೂರು: ಸೋಮೇಶ್ವರ ಕಡಲತೀರದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಮೃತದೇಹ ಪತ್ತೆ

ಡಿಸೆಂಬರ್ 9ರಂದು ಇಲ್ಲಿನ ಸೋಮೇಶ್ವರ ಕಡಲತೀರದಲ್ಲಿ ಮುಳುಗಿ ಸಾವಿಗೀಡಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ಭಾನುವಾರ ಅದೇ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ಮುಳುಗಿ ಎಜೆ ಆಸ್ಪತ್ರೆ ವೈದ್ಯ ಸಾವು
ರಾಜ್ಯ

ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ಮುಳುಗಿ ಎಜೆ ಆಸ್ಪತ್ರೆ ವೈದ್ಯ ಸಾವು

ಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

ಸಮುದ್ರ ತೀರದಲ್ಲಿ ಪತಿ ಜೊತೆ ಫೋಟೋ ತೆಗೆಸಿಕೊಳ್ಳುತ್ತಿದ್ದಾಗ ಬಲವಾದ ಅಲೆಗೆ ಮಕ್ಕಳ ಮುಂದೆಯೇ ಕೊಚ್ಚಿ ಹೋದ ಮಹಿಳೆ!
ದೇಶ

ಸಮುದ್ರ ತೀರದಲ್ಲಿ ಪತಿ ಜೊತೆ ಫೋಟೋ ತೆಗೆಸಿಕೊಳ್ಳುತ್ತಿದ್ದಾಗ ಬಲವಾದ ಅಲೆಗೆ ಮಕ್ಕಳ ಮುಂದೆಯೇ ಕೊಚ್ಚಿ ಹೋದ ಮಹಿಳೆ!

ಭಾರೀ ಸಮುದ್ರದಲೆಗಳ ಮಧ್ಯೆ ನಿಂತು ಫೋಟೋ ತೆಗೆಸಿಕೊಳ್ಳುವ ಧಾವಂತದಲ್ಲಿ ಮಕ್ಕಳೆದುರೇ ತಾಯಿ ಜಲಸಮಾಧಿಯಾದ ಘಟನೆ ಮುಂಬೈಯ ಬಾಂದ್ರಾ ಸಮುದ್ರ ತೀರದಲ್ಲಿ ಕಳೆದ ತಿಂಗಳು ನಡೆದಿದ್ದು ಅದರ ವಿಡಿಯೊ ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. 

ದುರಂತಕ್ಕೆ ತಿರುಗಿದ ಪ್ರವಾಸ: ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವು
ರಾಜ್ಯ

ದುರಂತಕ್ಕೆ ತಿರುಗಿದ ಪ್ರವಾಸ: ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವು

ನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ನಡೆದಿದೆ.

ಬೆಂಗಳೂರು ಮಹಾಮಳೆಯ ಅವಾಂತರ: ನಟ ಜಗ್ಗೇಶ್ ಐಷಾರಾಮಿ ಕಾರು ಮುಳುಗಡೆ
ಸಿನಿಮಾ ಸುದ್ದಿ

ಬೆಂಗಳೂರು ಮಹಾಮಳೆಯ ಅವಾಂತರ: ನಟ ಜಗ್ಗೇಶ್ ಐಷಾರಾಮಿ ಕಾರು ಮುಳುಗಡೆ

ನಿನ್ನೆ ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ.