ದೇಶಕುಡಿತಕ್ಕೆ ಹಣ ನೀಡದ ಪತ್ನಿ: ಮೂವರು ಪುತ್ರಿಯರನ್ನು ಕೆರೆಗೆ ತಳ್ಳಿ ಹತ್ಯೆಗೈದ ಕಟುಕ ತಂದೆ
ಕುಡಿತಕ್ಕೆ ಹಣ ನೀಡದ ಪತ್ನಿಯೊಂದಿಗೆ ಜಗಳ ಮಾಡಿಕೊಂಡ 32 ವರ್ಷದ ಕುಡುಕ ವ್ಯಕ್ತಿಯೊಬ್ಬ 7ರಿಂದ 10 ವರ್ಷದೊಳಗೆ ತನ್ನ ಮೂವರು ಪುತ್ರಿಯರನ್ನು ಕೆರೆಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ನಡೆದಿದೆ.