Drug abuse

ರಾಜ್ಯದಲ್ಲಿ ಮಾದಕ ದ್ರವ್ಯ ಜಾಲ ಮಟ್ಟಹಾಕಲು ಸರ್ಕಾರ ಕ್ರಮ: ತುರ್ತು ನೆರವಿಗೆ 'Raksha QR ಕೋಡ್'ಗೆ ಚಾಲನೆ
ಪ್ರತಿ ತಿಂಗಳು ತಮ್ಮ ಠಾಣಾ ಸರಹದ್ದಿನ ಶಾಲಾ-ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯಬೇಕು. ಅಲ್ಲದೆ, ಡ್ರಗ್ಸ್ ಮಾರಾಟ ಜಾಲಕ್ಕೆ ವಿದ್ಯಾರ್ಥಿಗಳು ಸಿಲುಕದಂತೆ ತಡೆಗಟ್ಟಲು ಕಾಲೇಜು ಮಟ್ಟದಲ್ಲಿ ಮಾದಕ ವಸ್ತು ನಿಗ್ರಹ ಸಮಿತಿ ರಚಿಸಬೇಕು.

ನಟ ಶೈನ್ ಟಾಮ್ ಚಾಕೊ ವಿರುದ್ಧ 'ಅಮ್ಮ'ಗೆ ನಟಿ ವಿನ್ಸಿ ಅಲೋಶಿಯಸ್ ದೂರು: ಡ್ರಗ್ಸ್ ಬಳಕೆ, ಅನುಚಿತ ವರ್ತನೆ ಆರೋಪ
ಇನ್ಸ್ಟಾಗ್ರಾಮ್ ವೀಡಿಯೊದಲ್ಲಿ, ಸಹ-ನಟನ ವರ್ತನೆಯಿಂದ ತಾನು ಮತ್ತು ಮಹಿಳಾ ಸಹೋದ್ಯೋಗಿ ಇಬ್ಬರೂ ಅಹಿತಕರ ಸಂದರ್ಭಗಳನ್ನು ಎದುರಿಸಿದ್ದೇವೆ ಎಂದು ಹೇಳಿಕೊಂಡಿದ್ದರು.

ಜಮ್ಮು-ಕಾಶ್ಮೀರ: ಡ್ರಗ್ಸ್ ಹಾವಳಿ; ಪೆಡ್ಲರ್ ಗಳಿಂದ ಡ್ರೋನ್ ಬಳಕೆ!
ಕೆಲವು ದಿನಗಳ ಹಿಂದೆ ಶ್ರೀನಗರದ ಡೌನ್ಟೌನ್ನ ಸಫಾ ಕಡಲ್ ಪ್ರದೇಶದಲ್ಲಿ ಬೈಕ್ ನಲ್ಲಿ ಚಲಿಸುತ್ತಿದ್ದ ಮೂವರನ್ನು ಪೊಲೀಸರು ತಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡ್ರಗ್ಸ್ ಸೇವೆನೆ ವಿರುದ್ಧ ಕೊಡಗಿನ ಜಮಾತ್ ನಿಂದ ಮುಸ್ಲಿಂ ಯುವಕರಿಗೆ ಕಟ್ಟುನಿಟ್ಟಿನ ಸೂಚನೆ
ಸಮುದಾಯದ ಯುವಕರಲ್ಲಿ ಮಾದಕ ದ್ರವ್ಯ ಸೇವನೆಯನ್ನು ನಿಯಂತ್ರಿಸಲು ಕೊಡಗಿನ ಜಮಾತ್ ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ದ್ರವ್ಯ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಸಂಕ್ಷಿಪ್ತ, ಕಟ್ಟುನಿಟ್ಟಾದ...

ಉಡುಪಿ: ಕ್ಯಾಂಪಸ್ನಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣ; 42 ವಿದ್ಯಾರ್ಥಿಗಳ ಅಮಾನತು
ಮಾದಕ ದ್ರವ್ಯ ಸೇವನೆ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯ ಪ್ರಕಾರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ಮಾದಕ ವ್ಯಸನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದ ಒಂದು ತಿಂಗಳಲ್ಲಿ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ.

ಒಂದಿಬ್ಬರ ತಪ್ಪಿಗೆ ಇಡೀ ಚಿತ್ರರಂಗದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ: ಕೆಎಫ್'ಸಿಸಿ
ಒಂದಿಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ನಟ-ನಟಿಯರು ಹಾಗೂ ತಾಂತ್ರಿಕ ತಜ್ಞರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್'ಸಿಸಿ) ಬುಧವಾರ ಹೇಳಿದೆ.

ಸ್ಯಾಂಡಲ್ವುಡ್'ನಲ್ಲಿ ಡ್ರಗ್ಸ್ ದಂಧೆ: ಪುರಾವೆ ನೀಡದ ಕಾರಣ ಮತ್ತೆ ಇಂದ್ರಜಿತ್'ಗೆ ಸಿಸಿಬಿ ಬುಲಾವ್
ಕೆಲ ದಿನಗಳಿಂದ ಕನ್ನಡ ಚಲನಚಿತ್ರರಂಗದ ಮಾದಕ ವ್ಯಸನಿಗಳ ವಿರುದ್ಧ ಗುಟುರು ಹಾಕಿ ಭಾರೀ ಪ್ರಚಾರದಲ್ಲಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿಸಿಬಿ ವಿಚಾರಣೆ ವೇಳೆ ವ್ಯಸನಿಗಳ ಕುರಿತು ಯಾವುದೇ ಪುರಾವೆ ನೀಡದೆ ಮರಳಿದ್ದಾರೆಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇಂದ್ರಜಿತ್ ಲಂಕೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ...

ಮಾದಕ ವಸ್ತು ದಂಧೆಯಲ್ಲಿ ಟಾಲಿವುಡ್ ನ ಪ್ರಮುಖರ ಹೆಸರು: ವಿಚಾರಣೆಗೆ ಆದೇಶ
ಮಾದಕದ್ರವ್ಯ ದುರ್ಬಳಕೆಗೆ ಸಂಬಂಧಪಟ್ಟಂತೆ ತೆಲುಗು ಚಿತ್ರೋದ್ಯಮದ ಹತ್ತು ಮಂದಿಯನ್ನು ತನಿಖೆ...

ರಾಷ್ಟ್ರೀಯ ಮಾದಕ ವ್ಯಸನ ಕಾರ್ಯಯೋಜನೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಆದೇಶ
18 ವರ್ಷದವರೆಗಿನ ಮಕ್ಕಳಿಗೆ ಮಾದಕ ವ್ಯಸನದ ಬಗ್ಗೆ ರಾಷ್ಟ್ರೀಯ ಮಾದಕ ವ್ಯಸನ ಕಾರ್ಯ ಯೋಜನೆ...

