Drug addict

ಮಾದಕ ವ್ಯಸನಿ ಹೊಟ್ಟೆಯಿಂದ 2 ಪೆನ್ನು, 19 ಟೂತ್ ಬ್ರಷ್‌, 29 ಚಮಚ ಹೊರತೆಗೆದ ವೈದ್ಯರು!
ದೇಶ

ಮಾದಕ ವ್ಯಸನಿ ಹೊಟ್ಟೆಯಿಂದ 2 ಪೆನ್ನು, 19 ಟೂತ್ ಬ್ರಷ್‌, 29 ಚಮಚ ಹೊರತೆಗೆದ ವೈದ್ಯರು!

ದೇವಾನಂದನಿ ಆಸ್ಪತ್ರೆಯ ವೈದ್ಯರ ಪ್ರಕಾರ, ಬುಲಂದ್‌ಶಹರ್ ನಿವಾಸಿ ಸಚಿನ್ ಅವರನ್ನು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ದಾಳಿ ನಡೆಸಿದವ ಮಾದಕವಸ್ತು ವ್ಯಸನಿ; ತನಿಖೆ
ವಿದೇಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ದಾಳಿ ನಡೆಸಿದವ ಮಾದಕವಸ್ತು ವ್ಯಸನಿ; ತನಿಖೆ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸುದೀರ್ಘ ಯಾತ್ರೆಯಲ್ಲಿ ನಡೆದ ದಾಳಿ ಕುರಿತಂತೆ ನಡೆದ ಪೊಲೀಸ್ ತನಿಖೆಯಿಂದ ಶಂಕಿತ ನವೀದ್ ಮಾದಕವಸ್ತು ವ್ಯಸನಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆತನ ಹೇಳಿಕೆಗಳು 'ಸಂಶಯಾಸ್ಪದ'ವಾಗಿವೆ ಎಂದು ತಿಳಿದುಬಂದಿದೆ.

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ
ರಾಜ್ಯ

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ವಶಕ್ಕೆ ಪಡೆದ ನಂತರ ಆತ ಇದ್ದ ಹೋಟೆಲ್ ಕೊಠಡಿಯನ್ನು ಪೊಲೀಸರು ಜಾಲಾಡಿದ್ದಾರೆ. ಈ ವೇಳೆ ಖಿನ್ನತೆ ನಿವಾರಕ ಮಾತ್ರೆಗಳು ದೊರೆತಿವೆ.

'ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ, ಡ್ರಗ್ ಪೆಡ್ಲರ್': ನಳೀನ್ ಕುಮಾರ್ ಕಟೀಲ್
ರಾಜಕೀಯ

'ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ, ಡ್ರಗ್ ಪೆಡ್ಲರ್': ನಳೀನ್ ಕುಮಾರ್ ಕಟೀಲ್

ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಮತ್ತು ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.

'ನಾನು ಮಾದಕ ವ್ಯಸನಿಯಾಗಿದ್ದೆ'ಎಂದು ಕಂಗನಾ ರಾನಾವತ್ ಒಪ್ಪಿಕೊಳ್ಳುತ್ತಿರುವ ವಿಡಿಯೊ ವೈರಲ್ !
ಬಾಲಿವುಡ್

'ನಾನು ಮಾದಕ ವ್ಯಸನಿಯಾಗಿದ್ದೆ'ಎಂದು ಕಂಗನಾ ರಾನಾವತ್ ಒಪ್ಪಿಕೊಳ್ಳುತ್ತಿರುವ ವಿಡಿಯೊ ವೈರಲ್ !

ಚಿತ್ರರಂಗಕ್ಕೆ ಬಂದ ಆರಂಭದ ದಿನಗಳಲ್ಲಿ ತಾನು ಮಾದಕ ವಸ್ತು ವ್ಯಸನಿಯಾಗಿದ್ದೆ ಎಂದು ಬಾಲಿವುಡ್ ನಟಿ ಕಂಗನಾ ರಾನಾವತ್ ಹೇಳಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಈ ವಿಡಿಯೊವನ್ನು ಕಂಗನಾ ಅವರೇ ಕಳೆದ ಮಾರ್ಚ್ ನಲ್ಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ಇನ್ಸ್ಟಾಗ್ರಾಂ ಅಕೌಂಟ್ ನಲ್ಲಿ ಹಾಕಿಕೊಂಡಿದ್ದರು.

ಆಪ್ ಶಾಸಕಿ ಅಲ್ಕಾ ಲಾಂಬ ಮಾದಕ ವ್ಯಸನಿ: ಬಿಜೆಪಿ ಶಾಸಕ ಒ.ಪಿ ಶರ್ಮಾ
ದೇಶ

ಆಪ್ ಶಾಸಕಿ ಅಲ್ಕಾ ಲಾಂಬ ಮಾದಕ ವ್ಯಸನಿ: ಬಿಜೆಪಿ ಶಾಸಕ ಒ.ಪಿ ಶರ್ಮಾ

ಆಪ್ ಶಾಸಕಿ ವಿರುದ್ಧ ಎಫ್ಐಆರ್ ದಾಖಲಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಶಾಸಕ ಒ.ಪಿ ಶರ್ಮಾ, ಅಲ್ಕಾ ಲಾಂಬ ಮಾದಕ ವ್ಯಸನಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆಪ್ ಶಾಸಕಿ ಅಲಕಾ ಲಂಬಾ ಮೇಲೆ ಕಲ್ಲು ತೂರಾಟ: ಓರ್ವನ ಬಂಧನ
ದೇಶ

ಆಪ್ ಶಾಸಕಿ ಅಲಕಾ ಲಂಬಾ ಮೇಲೆ ಕಲ್ಲು ತೂರಾಟ: ಓರ್ವನ ಬಂಧನ

ಆಮ್ ಆದ್ಮಿ ಪಕ್ಷದ ಶಾಸಕಿ ಅಲಕಾ ಲಂಬಾ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ದೆಹಲಿಯ ರಾಜ್ ಘಾಟ್ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಮಾದಕ ವ್ಯಸನ ಕುರಿತಂತೆ ದೆಹಲಿಯ ಕಾಶ್ಮೀರಿ ಗೇಟ್ ...